45ನೇ ವರ್ಷದ ಗಣೇಶೋತ್ಸವ ಆಮಂತ್ರಣ ಪತ್ರ ಬಿಡುಗಡೆ

Ganesh Festival Invitation: ಸೆಪ್ಟೆಂಬರ್ 14,15 ಹಾಗೂ 16ರಂದು ವಿವೇಕಾನಂದ ಕಾಲೇಜು ಕ್ಯಾಂಪಸ್‌ನ ಕೇಶವ ಸಂಕಲ್ಪದಲ್ಲಿ 45ನೇ ವರ್ಷದ ಗಣೇಶೋತ್ಸವ ನಡೆಯಲಿದೆ. ಇಂದು ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

Aug 27, 2026 - 14:22
Aug 27, 2026 - 15:54
45ನೇ ವರ್ಷದ ಗಣೇಶೋತ್ಸವ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ, ಸೆಪ್ಟೆಂಬರ್ 14,15 ಹಾಗೂ 16ರಂದು ವಿವೇಕಾನಂದ ಕಾಲೇಜು ಕ್ಯಾಂಪಸ್‌ನ  ಕೇಶವ ಸಂಕಲ್ಪದಲ್ಲಿ 45ನೇ ವರ್ಷದ ಗಣೇಶೋತ್ಸವ ನಡೆಯಲಿದೆ. ಇಂದು ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ, ಕಾರ್ಯದರ್ಶಿ ವಿಜಯ ನಾರಾಯಣ, ಆಡಳಿತ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮೀ ಪ್ರಸಾದ್, ಉಪ ಆಡಳಿತ ಕಾರ್ಯನಿರ್ವಾಹಣಾಧಿಕಾರಿ ವೆಂಕಟ್ರಮಣ ಮಂಕುಡೆ, ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಮತ್ತು ಗಣೇಶೋತ್ಸವ ಸಮಿತಿ ಅಧ್ಯಕ್ಷ  ಶ್ರೀಕೃಷ್ಣ ಗಣರಾಜ್ ಭಟ್, ವಿವೇಕಾನಂದ ಪಿಯು ಕಾಲೇಜಿನ ಆಂಗ್ಲ ವಿಭಾಗದ ಉಪನ್ಯಾಸಕ ಮತ್ತು ಗಣೇಶೋತ್ಸವ ಸಮಿತಿ ಕಾರ್ಯಾದರ್ಶಿ ಪರಮೇಶ್ವರ ಶರ್ಮ ಉಪಸ್ಥಿತರಿದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.