'ಅಮರನ್' 200 ಕೋಟಿಗೂ ಹೆಚ್ಚು ಕಲೆಕ್ಷನ್!

ಅಕ್ಟೋಬರ್ 31ರಂದು ತೆರೆಕಂಡ ಅಮರನ್ ಸಿನಿಮಾ ಎಲ್ಲಾ ಕಡೆಗಳಿಂದಲೂ ಸೂಪರ್ ಹಿಟ್ ಟಾಕ್ ಪಡೆದಿವೆ.

Nov 11, 2024 - 15:51
Feb 5, 2026 - 18:45
ಅಮರನ್
sai pallavi
2 / 5

2. ಅಮರನ್

ಅದರಲ್ಲೂ ಸಾಯಿ ಪಲ್ಲವಿಯ ಪಾತ್ರ ಪ್ರೇಕ್ಷಕರ ಮನಗೆದ್ದಿದೆ. ಇತ್ತೀಚೆಗಷ್ಟೇ 'ಅಮರನ್' ಸಿನಿಮಾ ಕಲೆಕ್ಷನ್ 200 ಕೋಟಿ ಗಡಿ ದಾಟಿದೆ ಎಂದು ಚಿತ್ರತಂಡ ಘೋಷಿಸಿದೆ. ಈ ಚಿತ್ರವು ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಯಿತು. 2 ಭಾಷೆಗಳ್ಲೂ ಭರ್ಜರಿ ಪ್ರದರ್ಶನ ಕಾಣ್ತಿದೆ. ಉತ್ತಮ ಕಲೆಕ್ಷನ್ ಮಾಡಿದೆ. ರಾಜಕುಮಾರ್ ಪೆರಿಯಸಾಮಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.