'ಅಮರನ್' 200 ಕೋಟಿಗೂ ಹೆಚ್ಚು ಕಲೆಕ್ಷನ್!
ಅಕ್ಟೋಬರ್ 31ರಂದು ತೆರೆಕಂಡ ಅಮರನ್ ಸಿನಿಮಾ ಎಲ್ಲಾ ಕಡೆಗಳಿಂದಲೂ ಸೂಪರ್ ಹಿಟ್ ಟಾಕ್ ಪಡೆದಿವೆ.

4. ಅಮರನ್
ಈ ಚಿತ್ರವು ದಿವಂಗತ ಸೇನಾ ಮೇಜರ್ ಮುಕುಂದ್ ವರದರಾಜನ್ ಅವರ ಜೀವನವನ್ನು ಆಧರಿಸಿದೆ. ಶಿವಕಾರ್ತಿಕೇಯನ್ ಅವರು ಮೇಜರ್ ಮುಕುಂದ್ ಪಾತ್ರದಲ್ಲಿ ಕಾಣಿಸಿಕೊಂಡ್ರೆ. ಪತ್ನಿ ಇಂದೂ ರೆಬೆಕಾ ವರ್ಗೀಸ್ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ಈ ಸಿನಿಮಾ ಥಿಯೇಟರ್ನಲ್ಲಿ ರನ್ ಆಗ್ತಿರುವಾಗ್ಲೆ ಒಟಿಟಿಯಲ್ಲಿ ಮನರಂಜನೆ ನೀಡಲು ಸಿದ್ಧವಾಗಲಿದೆ.