ಭಾರತದಲ್ಲಿ ಬರೋಬ್ಬರಿ 9.7 ಮಿಲಿಯನ್ ವಾಟ್ಸ್ಆ್ಯಪ್ ಖಾತೆ ನಿಷೇಧ
IANS ವರದಿಯ ಪ್ರಕಾರ, ಫೆಬ್ರವರಿ 2025 ರಲ್ಲಿ ಭಾರತದ 9.7 ಮಿಲಿಯನ್ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವಾಟ್ಸ್ಆ್ಯಪ್ಮಂಗಳವಾರ, ಏಪ್ರಿಲ್ 1, 2025 ರಂದು ತಿಳಿಸಿದೆ.
Apr 3, 2025 - 16:31
