ಊಟಿಯಲ್ಲಿ 6 ಎಕರೆ ಖರೀದಿಸಿದ ಚಿರಂಜೀವಿ

ಬೆಲೆ ಎಷ್ಟು?

Oct 7, 2024 - 07:52
ಊಟಿಯಲ್ಲಿ 6 ಎಕರೆ ಖರೀದಿಸಿದ ಚಿರಂಜೀವಿ

ಊಟಿಯಲ್ಲಿ 6 ಎಕರೆ ಖರೀದಿಸಿದ ಚಿರಂಜೀವಿ

ಬೆಂಗಳೂರು:
ಊಟಿಯ ಗುಡ್ಡ ಪ್ರದೇಶದಲ್ಲಿ ಚಿರಂಜೀವಿ ಈ ಜಾಗವನ್ನು ಖರೀದಿ ಮಾಡಿದ್ದಾರೆ. ಈಗಾಗಲೇ ನೋಂದಣಿ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ. ಅವರು 16 ಕೋಟಿ ರೂಪಾಯಿ ಹಣವನ್ನು ಈ ಜಾಗಕ್ಕೆ ನೀಡಿದ್ದಾರೆ. ಅಂದರೆ ಪ್ರತಿ ಎಕರೆಗೆ ಅವರು 2.6 ಕೋಟಿ ರೂಪಾಯಿ ಕೊಟ್ಟಿದ್ದಾರೆ.
ಮೆಗಾಸ್ಟಾರ್ ಚಿರಂಜೀವಿ ಅವರು ಇಂಡಸ್ಟ್ರಿಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅನೇಕ ಸಕ್ಸಸ್ ಸಿನಿಮಾಗಳನ್ನು ಅವರು ನೀಡಿದ್ದಾರೆ. ಈ ಕಾರಣದಿಂದಲೇ ಅವರಿಗೆ ಹಣದ ಹೊಳೆ ಹರಿದು ಬಂದಿದೆ. ಅವರು ನೂರಾರು ಕೋಟಿ ರೂಪಾಯಿ ಒಡೆಯ. ಖಾಸಗಿ ಜೆಟ್ ಕೂಡ ಅವರ ಬಳಿ ಇದೆ. ಈಗ ಅವರು ಊಟಿಯಲ್ಲಿ ಆರು ಎಕರೆ ಜಾಗ ಖರೀದಿಸಿ ಮಾಡಿದ್ದಾರೆ ಎಂದು ವರದಿ ಆಗಿದೆ. ಇದರ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.
ಚಿರಂಜೀವಿ ಅವರು ಹೈದರಾಬಾದ್​ನಲ್ಲಿ ಮನೆ ಹೊಂದಿದ್ದಾರೆ. ತೆಲುಗು ರಾಜ್ಯಗಳಲ್ಲಿ ಅವರು ಸಾಕಷ್ಟು ಪ್ರಾಪರ್ಟಿ ಹೊಂದಿದ್ದಾರೆ. ಅದೇ ರೀತಿ ಬೆಂಗಳೂರಿನ ಹೊರ ವಲಯದಲ್ಲಿ ಫಾರ್ಮ್​ಹೌಸ್ ಹೊಂದಿದ್ದಾರೆ. ಅವರು ಸಮಯ ಕಳೆಯೋಕೆ ಆಗಾಗ ಇಲ್ಲಿಗೆ ಆಗಮಿಸುತ್ತಾರೆ. ಅವರು ಈ ವರ್ಷ ಕೆಲವು ಹಬ್ಬಗಳನ್ನು ಇಲ್ಲಿಯೇ ಆಚರಿಸಿದ್ದರು. ಈಗ ಚಿರಂಜೀವಿ ಅವರು ಊಟಿಯಲ್ಲಿ ಜಾಗ ಖರೀದಿ ಮಾಡಿದ್ದಾರೆ. ತಮಿಳಿನಾಡಿನಲ್ಲಿರೋ ಈ ಬೆಟ್ಟ ಪ್ರದೇಶದಲ್ಲಿ ಅವರು ಪ್ರಾಪರ್ಟಿ ಪರಿಚಯಿಸಿದ್ದಾರೆ.

ಊಟಿಯ ಗುಡ್ಡ ಪ್ರದೇಶದಲ್ಲಿ ಚಿರಂಜೀವಿ ಈ ಜಾಗವನ್ನು ಖರೀದಿ ಮಾಡಿದ್ದಾರೆ. ಈಗಾಗಲೇ ನೋಂದಣಿ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ. ಅವರು 16 ಕೋಟಿ ರೂಪಾಯಿ ಹಣವನ್ನು ಈ ಜಾಗಕ್ಕೆ ನೀಡಿದ್ದಾರೆ. ಅಂದರೆ ಪ್ರತಿ ಎಕರೆಗೆ ಅವರು 2.6 ಕೋಟಿ ರೂಪಾಯಿ ಕೊಟ್ಟಿದ್ದಾರೆ.
ಹೈದರಾಬಾದ್​ನಲ್ಲಿ ಚಿರಂಜೀವಿ ಅವರು ಲಕ್ಷುರಿ ಬಂಗಲೆ ಹೊಂದಿದ್ದಾರೆ. ಈ ಮನೆಯನ್ನು 30 ಕೋಟಿ ರೂಪಾಯಿಯಲ್ಲಿ ನಿರ್ಮಾಣ ಮಾಡಲಾಗಿದೆ. ಮಾರುಕಟ್ಟೆಯ ಬೆಲೆಯ ಪ್ರಕಾರ ಈ ಮನೆ ಹಾಗೂ ಜಾಗದ ಬೆಲೆ 300 ಕೋಟಿ ರೂಪಾಯಿ. ಅದೇ ರೀತಿ ಅವರು ಬೆಂಗಳೂರಿನಲ್ಲೂ ಮನೆ ಹೊಂದಿದ್ದಾರೆ.
ಬೆಂಗಳೂರಿನಿಂದ 35 ಕಿ.ಮೀ ದೂರದಲ್ಲಿ ಚಿರಂಜೀವಿ ಫಾರ್ಮ್​ಹೌಸ್ ಹೊಂದಿದ್ದಾರೆ. ಇದರ ಬೆಲೆ 30 ಕೋಟಿ ರೂಪಾಯಿ ಎನ್ನಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವೇ ಈ ಫಾರ್ಮ್​ಹೌಸ್​ ಇದೆ. ಹಲವು ವರ್ಷಗಳ ಹಿಂದೆ ಇದನ್ನು ಅವರು ಖರೀದಿ ಮಾಡಿದ್ದರು. ಕುಟುಂಬದ ಜೊತೆ ಅವರು ಇಲ್ಲಿಗೆ ಆಗಮಿಸುತ್ತಾರೆ. ಹಲವು ಸಮಾರಂಭ ಹಾಗೂ ಹಬ್ಬಗಳನ್ನು ಅವರು ಇಲ್ಲಿ ಆಚರಿಸಿದ್ದು ಇದೆ. ಈ ವರ್ಷ ಸಂಕ್ರಾಂತಿಯನ್ನು ಚಿರಂಜೀವಿ ಕುಟುಂಬ ಇಲ್ಲಿಯೇ ಆಚರಿಸಿತ್ತು.ಚಿರಂಜೀವಿ ಅವರು ಹೈದರಾಬಾದ್​ನಲ್ಲಿ ಲಕ್ಷುರಿ ಬಂಗಲೆ ಹೊಂದಿದ್ದಾರೆ. ಈ ಮನೆಯನ್ನು 30 ಕೋಟಿ ರೂಪಾಯಿಯಲ್ಲಿ ನಿರ್ಮಾಣ ಮಾಡಲಾಗಿದೆ. ಮಾರುಕಟ್ಟೆಯ ಬೆಲೆಯ ಪ್ರಕಾರ ಈ ಮನೆ ಹಾಗೂ ಜಾಗದ ಬೆಲೆ 300 ಕೋಟಿ ರೂಪಾಯಿ. ಅವರು ಲಕ್ಷುರಿ ಲೈಫ್​ಸ್ಟೈಲ್ ಮೂಲಕ ಫೇಮಸ್ ಆದವರು. ಅವರ ಬಳಿ ದುಬಾರಿ ಕಾರುಗಳು ಸಾಕಷ್ಟಿವೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.