ಅಂಬಿಕಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಪುರಸ್ಕಾರ

Ambika PU College: ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ 5 ವಿದ್ಯಾರ್ಥಿಗಳು, ಭಾರತ್ ಸ್ಕೌಟ್ಸ್ & ಗೈಡ್ಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಈ ಮೂಲಕ 2024-2025 ಸಾಲಿನ ರಾಜ್ಯ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

Aug 8, 2026 - 13:58
Aug 8, 2026 - 13:58
ಅಂಬಿಕಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಪುರಸ್ಕಾರ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ 5 ವಿದ್ಯಾರ್ಥಿಗಳು, ಭಾರತ್ ಸ್ಕೌಟ್ಸ್ & ಗೈಡ್ಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಈ ಮೂಲಕ 2024-2025 ಸಾಲಿನ ರಾಜ್ಯ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. 
 
ಸ್ಕೌಟ್ ವಿಭಾಗದಲ್ಲಿ ಪ್ರಥಮ ಪಿಯು ವಿದ್ಯಾರ್ಥಿಗಳಾದ ಹಿಮಾಂಶು ಎಲ್ ಶೆಟ್ಟಿ, ಪ್ರಿಯಾಂಶು ರಾವ್, ನಿಖಿಲ್, ಪರೀಕ್ಷಿತ್ ಕೆ.ಪಿ ಹಾಗೂ ಗೈಡ್ಸ್ ವಿಭಾಗದಲ್ಲಿ ಮಂದಿರಾ ಕಜೆ ಅವರಿಗೆ ಪುರಸ್ಕಾರವು ಲಭಿಸಿದ್ದು, ಪದಕ ಹಾಗೂ ಪ್ರಶಸ್ತಿ ಪತ್ರ ಪಡೆದ್ದಾರೆ. 
 
ವಿದ್ಯಾರ್ಥಿಗಳಿಗೆ ಸಂಸ್ಥೆಯ ಸ್ಕೌಟ್ ಶಿಕ್ಷಕ ಸತೀಶ್ ಇರ್ದೆ ಮತ್ತು ಗೈಡ್ಸ್ ಶಿಕ್ಷಕಿ ಚಂದ್ರಕಲಾ ಮಾರ್ಗದರ್ಶನ ನೀಡಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.