Asian Games-2026: ನಾಳೆ ಫೈನಲ್.. ಚಿನ್ನಕ್ಕಾಗಿ ಕಾದಾಟ?
Asian Games-2026: ಏಷ್ಯನ್ ಗೇಮ್ಸ್-2026ರ ಪುರುಷರ ಟಿ-20 ಕ್ರಿಕೆಟ್ ಫೈನಲ್ ಪಂದ್ಯವು ನಾಳೆ (ಅ.3) ನಡೆಯಲಿದೆ.
Asian Games-2026: ಏಷ್ಯನ್ ಗೇಮ್ಸ್-2026ರ ಪುರುಷರ ಟಿ-20 ಕ್ರಿಕೆಟ್ ಫೈನಲ್ ಪಂದ್ಯವು ನಾಳೆ (ಅ.3) ನಡೆಯಲಿದೆ. ಚಿನ್ನದ ಪದಕಕ್ಕೆ ಭಾರತ ಹಾಗೂ ಪಾಕಿಸ್ತಾನ ತಂಡಗಳು ಕಾದಾಡಲಿವೆ.
ಜಪಾನ್‌ನ ಕೊರೊಗಿ ಸ್ಪೋರ್ಟ್ಸ್ ಪಾರ್ಕ್ ಕ್ರೀಡಾಂಗಣದಲ್ಲಿ ಈ ಪಂದ್ಯವು ಆಯೋಜನೆಗೊಂಡಿದ್ದು, ಭಾರತೀಯ ಕಾಲಮಾನ ಬೆಳಗ್ಗೆ 10 ಗಂಟೆ ಶುರುವಾಗಲಿದೆ.
ಮೊದಲ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಪಾಕಿಸ್ತಾನವು ಜಯಿಸಿದೆ. ಎರಡನೇ ಸೆಮಿಫೈನಲ್‌ನಲ್ಲಿ ಭಾರತವು ಶ್ರೀಲಂಕಾವನ್ನು ಸೋಲಿಸಿ, ಫೈನಲ್‌ಗೆ ಲಗ್ಗೆ ಇಟ್ಟಿದೆ.
ಸಂಭಾವ್ಯ ಪ್ಲೇಯಿಂಗ್ 11:
ಭಾರತ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ತಿಲಕ್ ವರ್ಮ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ಹಾಗೂ ಜಸ್‌ಪ್ರೀತ್ ಬುಮ್ರಾ.
ಪಾಕಿಸ್ತಾನ: ಸಾಹಿಬ್‌ಜಾದಾ ಫರ್ಹಾನ್ (ನಾಯಕ), ಸೈಮ್ ಅಯೂಬ್, ಉಸ್ಮಾನ್ ಖಾನ್, ಮಾಜ್ ಸದಾಕತ್, ಹಸನ್ ನವಾಜ್, ಅಬ್ದುಲ್ ಸಮದ್, ಅರಾಫತ್ ಮಿನ್‌ಹಾಸ್, ಅಹ್ಮದ್ ದಾನಿಯಾಲ್, ಮೊಹಮ್ಮದ್ ವಾಸಿಮ್ ಜೂನಿಯರ್, ಅಬ್ರಾರ್ ಅಹ್ಮದ್ ಹಾಗೂ ಸೂಫಿಯಾನ್ ಮುಖೀಮ್.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.