IND vs SLA: ಆ.15 ರಿಂದ ಭಾರತ vs ಶ್ರೀಲಂಕಾ ಟೆಸ್ಟ್ ಸರಣಿ

IND vs SLA: ಭಾರತವು ಶ್ರೀಲಂಕಾ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಗಾಗಿ ಆಡಲಿದೆ. ಇನ್ನೊಂದು ವಾರದಲ್ಲಿ ಶುರುವಾಗಲಿದ್ದು, ಸದ್ಯ ಅಭ್ಯಾಸ ಪಂದ್ಯವಾಡುತ್ತಿದೆ.

Aug 8, 2026 - 17:47
IND vs SLA: ಆ.15 ರಿಂದ ಭಾರತ vs ಶ್ರೀಲಂಕಾ ಟೆಸ್ಟ್ ಸರಣಿ

ಮುಂಬೈ: ಭಾರತವು ಶ್ರೀಲಂಕಾ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಗಾಗಿ ಆಡಲಿದೆ. ಇನ್ನೊಂದು ವಾರದಲ್ಲಿ ಶುರುವಾಗಲಿದ್ದು, ಸದ್ಯ ಅಭ್ಯಾಸ ಪಂದ್ಯವಾಡುತ್ತಿದೆ. ಆ.15 ರಿಂದ 19 ರವರೆಗೆ ಗಾಲೆಯಲ್ಲಿ ಮೊದಲ ಟೆಸ್ಟ್ ಪಂದ್ಯ ಜರುಗಲಿದೆ. ಆ.23 ರಿಂದ 27 ರವರೆಗೆ ಎರಡನೇ ಟೆಸ್ಟ್ ಪಂದ್ಯವು ಕೊಲಂಬೊದಲ್ಲಿ ನಡೆಯಲಿದೆ.  

ಇತ್ತೀಚೆಗೆ 'ಬಿಸಿಸಿಐ' 15 ಆಟಗಾರರನ್ನು ಒಳಗೊಂಡ ಅಧಿಕೃತ ತಂಡವನ್ನು ಪ್ರಕಟಿಸಿದ್ದು, ಶುಭಮನ್ ಗಿಲ್ ನಾಯಕರಾಗಿದ್ದಾರೆ. 

ಉಪನಾಯಕನಾಗಿ ಕೆ.ಎಲ್.ರಾಹುಲ್, ದೇವದತ್ ಪಡಿಕ್ಕಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ರಿಷಭ್ ಪಂತ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ಜಸ್‌ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಸರನ್ಶ್ ಜೈನ್, ಮಾನವ್ ಸುತಾರ್, ಮೊಹಮ್ಮದ್ ಸಿರಾಜ್, ಗುರ್ನೂರ್ ಬ್ರಾರ್ ಮತ್ತು ಕುಲದೀಪ್ ಯಾದವ್ ತಂಡದಲ್ಲಿ ಸ್ಥಾನವನ್ನು ಪಡೆದಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.