BOB: 2,482 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆ ಭರ್ತಿಗೆ ಅರ್ಜಿ
Bank Of Baroda: ಬ್ಯಾಂಕ್ ಆಫ್ ಬರೋಡಾ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 2,482 ಲೋಕಲ್ ಬ್ಯಾಂಕ್ ಆಫೀಸರ್ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಬ್ಯಾಂಕ್ ಆಫ್ ಬರೋಡಾ (BOB), ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 2,482 ಲೋಕಲ್ ಬ್ಯಾಂಕ್ ಆಫೀಸರ್ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ 'ಪದವಿ' ವಿದ್ಯಾರ್ಹತೆ ಹೊಂದಿರಬೇಕು.
ಅನುಭವ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೆಡ್ಯೂಲ್ಡ್ ಕಮರ್ಷಿಯಲ್ ಬ್ಯಾಂಕ್‌ನಲ್ಲಿ 1 ವರ್ಷವರ್ಷವಾದರೂ ಆಫೀಸರ್ ಹುದ್ದೆಯಲ್ಲಿ ಕಾರ್ಯನಿರ್ವಹಿಸಿರಬೇಕು.
ವಯೋಮಿತಿ: ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ನಿಯಮಾನುಸಾರ ಸಡಿಲಿಕೆಯನ್ನು ನೀಡಲಾಗಿದೆ.
ಸಂಬಳ: ಆಯ್ಕೆಯಾದವರಿಗೆ ತಿಂಗಳಿಗೆ ರೂ.48,480 ವರೆಗೆ ಮೂಲ ವೇತನವಿದೆ.
ಅರ್ಜಿ ಸಲ್ಲಿಸಲು ಕಡೆ ದಿನ: ಸೆಪ್ಟೆಂಬರ್ 7 ಕೊನೆಯಾಗಲಿದ್ದು, ಹೆಚ್ಚಿನ ಮಾಹಿತಿಗೆ https://bankofbaroda.bank.in/career/current-opportunitiesಗೆ ಸಂಪರ್ಕಿಸಬಹುದು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.