BOB: 2,482 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆ.. ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ
Bank Of Baroda (BOB): ಬ್ಯಾಂಕ್ ಆಫ್ ಬರೋಡಾ, 2,482 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿಯಿದ್ದು, ಇದೇ ಸೆ.7ಕ್ಕೆ ಕೊನೆಯಾಗಲಿದೆ.
Bank Of Baroda (BOB): ಬ್ಯಾಂಕ್ ಆಫ್ ಬರೋಡಾ, 2,482 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿಯಿದ್ದು, ಇದೇ ಸೆ.7ಕ್ಕೆ ಕೊನೆಯಾಗಲಿದೆ.
ಶಿಕ್ಷಣ: ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿವಿಯಿಂದ ಯಾವುದೇ ವಿಷಯದಲ್ಲಿ 'ಪದವಿ' ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಕೆ ಮಾಡಬಹುದು.
ಅನುಭವ: ಅರ್ಜಿ ಹಾಕುವ ಅಭ್ಯರ್ಥಿಗಳು ಶೆಡ್ಯೂಲ್ಡ್ ಕಮರ್ಷಿಯಲ್ ಬ್ಯಾಂಕ್‌ನಲ್ಲಿ 1 ವರ್ಷವರ್ಷವಾದರೂ ಆಫೀಸರ್ ಹುದ್ದೆಯಲ್ಲಿ ಕಾರ್ಯನಿರ್ವಹಿಸಿರಬೇಕು.
ವಯೋಮಿತಿ: ಕನಿಷ್ಠ 21 ಮತ್ತು ಗರಿಷ್ಠ 30 ವರ್ಷ ನಿಗದಿಪಡಿಸಲಾಗಿದ್ದು, ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.48,480 ವರೆಗೆ ಮೂಲ ವೇತನವಿದೆ.
ಹೆಚ್ಚಿನ ಮಾಹಿತಿ: https://bankofbaroda.bank.in/career/current-opportunities
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.