ಅಯೋಧ್ಯೆಯಿಂದ ಬೆಂಗಳೂರಿಗೆ ಬರಬೇಕಾದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ
ಉತ್ತರ ಪ್ರದೇಶದ ಅಯೋಧ್ಯೆಯಿಂದ ಬೆಂಗಳೂರಿಗೆ ಬರಬೇಕಾದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಿಂದ ಬೆಂಗಳೂರಿಗೆ ಬರಬೇಕಾದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಇಂದು(ಮಂಗಳವಾರ) ಉತ್ತರ ಪ್ರದೇಶದ ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಮಂಗಳವಾರ ಉತ್ತರ ಪ್ರದೇಶದ ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡ ತಪಾಸಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಮಾನ ಬೆಂಗಳೂರಿಗೆ ಬರುವುದು ಕೊಂಚ ತಡವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ತಿಳಿಸಿದೆ.
ಡೇ2ಡೇ ನ್ಯೂಸ್ ಬ್ಯೂರೋ
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.