ರೈತರ ಜೊತೆ ಮಣ್ಣಿನ ಮಗನಾದ ಬಿ.ವೈ.ವಿಜಯೇಂದ್ರ

B.Y. Vijayendra: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರೊಂದಿಗೆ ಗದ್ದೆಯಲ್ಲಿ ಭತ್ತದ ನಾಟಿ ಮಾಡಿದರು.

Sep 3, 2026 - 20:16
ರೈತರ ಜೊತೆ ಮಣ್ಣಿನ ಮಗನಾದ ಬಿ.ವೈ.ವಿಜಯೇಂದ್ರ

ರಾಯಚೂರು (ಗುಡದೂರು): ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ನೇತೃತ್ವದಲ್ಲಿ 'ಬಳ್ಳಾರಿ ಚಲೋ' ಪಾದಯಾತ್ರೆ ನಡೆಯುತ್ತಿದೆ. ಇಂದು ಅವರು, ಪಕ್ಷದ ಮುಖಂಡರು ಹಾಗೂ ರೈತರೊಂದಿಗೆ ಗದ್ದೆಯಲ್ಲಿ ಭತ್ತದ ನಾಟಿ ಮಾಡಿದರು. 

ಇದೇ ವೇಳೆ ರೈತರ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ 'ಕಿಸಾನ್ ಸಮ್ಮಾನ್ ನಿಧಿ' ಹಣ ಖಾತೆಗೆ ತಲುಪುತ್ತಿರುವ ಕುರಿತು ಮಾಹಿತಿ ಪಡೆದರು. ಹಾಗೆಯೇ ರೈತ ಮಹಿಳೆಯರೊಂದಿಗೆ ಮಧ್ಯಾಹ್ನದ ‌ಭೋಜನವನ್ನು ಸವಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.