Canara Bank: ಕೆನರಾ ಬ್ಯಾಂಕ್ನಿಂದ 3,500 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆ.. ನಾಡಿದ್ದು ಕಡೆ ದಿನ
Canara Bank: ಕೆನರಾ ಬ್ಯಾಂಕ್ 3,500 ಗ್ರಾಜುಯೇಟ್ ಅಪ್ರೆಂಟಿಸ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ನಾಡಿದ್ದು ಕಡೆ ದಿನವಾಗಿದೆ.
Canara Bank: ಕೆನರಾ ಬ್ಯಾಂಕ್ 3,500 ಗ್ರಾಜುಯೇಟ್ ಅಪ್ರೆಂಟಿಸ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ನಾಡಿದ್ದು (ಅ.17) ಕಡೆ ದಿನವಾಗಿದೆ.
ಮಾನ್ಯತೆ ಪಡೆದ ವಿವಿಯಿಂದ ಯಾವುದೇ 'ಪದವಿ' ಪಡೆದಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಜನವರಿ 1, 2023 ರಿಂದ ಸೆಪ್ಟೆಂಬರ್ 1, 2026ರ ನಡುವಿನ ಅವಧಿಯಲ್ಲಿ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಗಳಿಗೆ 20 ರಿಂದ 28 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ ಹಾಗೂ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ/ ಒಬಿಸಿಯವರಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಅಭ್ಯರ್ಥಿಗಳನ್ನು 1 ವರ್ಷದ ಅಪ್ರೆಂಟಿಸ್ಶಿಪ್ ತರಬೇತಿಗೆ ಆಯ್ಕೆ ಮಾಡಲಾಗುತ್ತದೆ. ಮಾಸಿಕ ರೂ.16,650 ಸ್ಟೈಫಂಡ್ ಕೊಡಲಾಗುತ್ತದೆ.
ಎಲ್ಲಾ ಅಭ್ಯರ್ಥಿಗಳಿಗೆ ರೂ.500 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿರಿ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್ನಿಂದ ಹಿಡಿದು ಇನ್ಸ್ಟಾ, ಎಕ್ಸ್, ಫೇಸ್ಬುಕ್, ಯೂಟ್ಯೂಬ್, ನ್ಯೂಸ್ ಆಪ್ವರೆಗೆ ಎಲ್ಲ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.