ದಿನ ಭವಿಷ್ಯ: ಜುಲೈ 17, 2026

Daily Horoscope: ಇಂದು ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.

Jul 17, 2026 - 09:33
Jul 17, 2026 - 15:48
ದಿನ ಭವಿಷ್ಯ: ಜುಲೈ 17, 2026

ಮೇಷ:
 
ಒಂದಾದ ಮೇಲೊಂದು ಆನಂದದ ಘಟನೆ... ಅಪೂರ್ವ ಸಿದ್ದಿ, ಸಾಧನೆಗಳ ಹೆಗ್ಗಳಿಕೆ ನಿಮ್ಮದು.. .. ಕ್ಷೇಮದ ಎಲ್ಲ ಸೂಚನೆಗಳು. ಉದ್ಯಮದಲ್ಲಿ ನೌಕರರ ಸಮಸ್ಯೆ ನಿವಾರಣೆ. .ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಆರೋಗ್ಯ, ಉತ್ಸಾಹ.ಗಣೇಶ ಕವಚ, ರಾಮರಕ್ಷಾ ಸ್ತೋತ್ರ, ಶನಿಮಹಾತ್ಮೆ ಓದಿ.
 
ವೃಷಭ:
 
ಲೆಕ್ಕಾಚಾರ ಸರಿಯಾಗಿರಲಿ.. ಕೆಲಸಗಳು ಅರ್ಧದಲ್ಲಿ ನಿಲ್ಲದಂತೆ ನೋಡಿಕೊಳ್ಳಿ. ಕಾರ್ಯದ ಸಂಬಂಧ  ಸಣ್ಣ ಪ್ರವಾಸದ ಸಾಧ್ಯತೆ.. ಸಂಸಾರದಲ್ಲಿ ಎಲ್ಲರಿಗೂ  ಸಮಾಧಾನದ ಅನುಭವ.ಸಣ್ಣ ಉದ್ಯಮಿಗಳಿಗೆ ಮತ್ತು ವ್ಯಾಪಾರಿಗಳಿಗೆ ಶುಭದಿನ.ಗಣಪತಿ ಅಥರ್ವಶೀರ್ಷ, ದತ್ತಪಂಜರ ಸ್ತೋತ್ರ, ರವಿಸ್ತೋತ್ರ ಓದಿ.
 
ಮಿಥುನ:
 
ಯಾವುದರಲ್ಲೂ ವಿಳಂಬ ಸಲ್ಲದು..  ಸೇವಾ ಹಿರಿತನಕ್ಕೆ ಮಾನ್ಯತೆ. ಸ್ವಂತ ಉದ್ಯಮಗಳ ಆರ್ಥಿಕ ಸ್ಥಿತಿ ಸುಧಾರಣೆ. .ಮಹಿಳೆಯರ ನೇತೃತ್ವದ ಗೃಹೋದ್ಯಮಗಳು ಪ್ರಗತಿಯಲ್ಲಿ.ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ. .ಗಣೇಶ ಕವಚ, ವಿಷ್ಣು ಸಹಸ್ರನಾಮ, ಆದಿತ್ಯ ಹೃದಯ ಓದಿ.
 
ಕರ್ಕಾಟಕ:
 
ಎಲ್ಲ ಸಂದರ್ಭಗಳಲ್ಲೂ ಜಯ. ಉದ್ಯೋಗ ಸ್ಥಾನದಲ್ಲಿ  ಯಥಾಸ್ಥಿತಿ. .  ಕೃಷ್ಯುತ್ಪನ್ನ ಮಾರಾಟದಿಂದ ಲಾಭ.. ಉದ್ಯೋಗ ಬೇಟೆಯ  ಪ್ರಯತ್ನ ಸಫಲ.. ಹಿರಿಯರು, ಗೃಹಿಣಿಯರು, ಮಕ್ಕಳ ಆರೋಗ್ಯ ಉತ್ತಮ.ಗಣೇಶ ದ್ವಾದಶನಾಮ ಸ್ತೋತ್ರ, ವಿಷ್ಣು ಸಹಸ್ರನಾಮ, ಮಹಿಷಮರ್ದಿನಿ ಸ್ತೋತ್ರ ಓದಿ.
 
ಸಿಂಹ:
 
ಹೆಚ್ಚಿನದೆಲ್ಲವೂ ಬಯಸಿದಂತೆ ನಡೆಯುತ್ತದೆ. ಉತ್ಪನ್ನಗಳ ಜನಪ್ರಿಯತೆ ವೃದ್ಧಿ..ಬಂಧು ಜನರೊಡನೆ ಸೌಹಾರ್ದಕೂಟ. ದಡದ... ಗೃಹೋತ್ಪನ್ನ ಖಾದ್ಯಪದಾರ್ಥಗಳ ಮಾರಾಟದಿಂದ ಲಾಭ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.
ಗಣೇಶ ಅಷ್ಡಕ, ನರಸಿಂಹ ಕವಚ, ಲಕ್ಷ್ಮೀ ಸ್ತೋತ್ರ ಓದಿ.
 
ಕನ್ಯಾ:
 
ಇದು ನಿಮ್ಮಬದುಕಿನ ಮಹತ್ವದ ಘಟ್ಟ....ವಿದ್ಯುತ್ ಮತ್ತು ಇಲೆಕ್ಟ್ರಾನಿಕ್ಸ್ ವ್ಯಾಪಾರಿಗಳಿಗೆ  ಉತ್ತಮ ಆದಾಯ.ಗೃಹೋತ್ಪನ್ನಗಳಿಗೆ ಬೇಡಿಕೆ ವೃದ್ಧಿ.ಉದ್ಯೋಗಾಸಕ್ತರಿಗೆ ಅವಕಾಶಗಳು ಗೋಚರ.  ದೇವತಾ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ. ಗಣೇಶ ಪಂಚರತ್ನ, ವೇದಸಾರ ಶಿವಸ್ತೋತ್ರ, ಅಷ್ಟಲಕ್ಷ್ಮೀ ಸ್ತೋತ್ರ ಓದಿ.
 
ತುಲಾ:
 
ಉದ್ಯೋಗ, ವ್ಯವಹಾರದಲ್ಲಿ ಒಳ್ಳೆಯ ಹೆಸರು..  . ನೌಕರ ವರ್ಗದ ಉತ್ತಮ ಸಹಕಾರ.. ದೈವಾನುಗ್ರಹ ಪ್ರಾಪ್ತಿಗೆ ಸಾಧನೆ ಮುಂದುವರಿಕೆ.ಸಂಸಾರದಲ್ಲಿ ಸಾಮರಸ್ಯದ ವಾತಾವರಣ..ಕೇಟರಿಂಗ್ ವ್ಯವಹಾರಸ್ಥರು ಎಚ್ಚರ.ಗಣೇಶ ಕವಚ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ದತ್ತಾತ್ರೇಯ ಸ್ತೋತ್ರ ಓದಿ.
 
ವೃಶ್ಚಿಕ:
 
ಉದ್ಯೋಗದಲ್ಲಿ ಒಂದೇ ರೀತಿಯ  ಪರಿಸ್ಥಿತಿ...  ಸ್ವಂತ ಉದ್ಯಮದ ತೃಪ್ತಿಕರ ಬೆಳವಣಿಗೆ.ಪರಿಸರ ನೈರ್ಮಲ್ಯ ರಕ್ಷಣೆಯಲ್ಲಿ ಭಾಗಿ..ಹೂವು, ಹಣ್ಣು ವ್ಯಾಪಾರಿಗಳಿಗೆ ಲಾಭ.ಹಿರಿಯರು, ಮಹಿಳೆಯರು ಮತ್ತು ಮಕ್ಕಳಿಗೆ ಉಲ್ಲಾಸದ ವಾತಾವರಣ.ಸಂಕಷ್ಟನಾಶನ ಗಣೇಶ ಸ್ತೋತ್ರ, ರಾಮರಕ್ಷಾ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.
 
ಧನು:
 
ಹಿತಶತ್ರುಗಳ ಬಾಧೆಯಿಂದ ಬಿಡುಗಡೆ.. ಉದ್ಯೋಗ ಸ್ಥಾನದಲ್ಲಿ ಪರಿಶ್ರಮಕ್ಕೆ ಗೌರವ. . ಸ್ವಂತ ಉದ್ಯಮ  ಕ್ರಮವಾಗಿ ಅಭಿವೃದ್ಧಿ. ದೇವತಾರ್ಚನೆಯಿಂದ  ನೆಮ್ಮದಿ ಪ್ರಾಪ್ತಿ.ಕೃಷಿ ಕ್ಷೇತ್ರದ ಪ್ರಯೋಗಗಳಲ್ಲಿ ಮುನ್ನಡೆ. .ಗಣೇಶ ಪಂಚರತ್ನ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ದೇವೀಸ್ತೋತ್ರ ಓದಿ.
 
ಮಕರ:
 
ದೊಡ್ಡ ಸಮಸ್ಯೆಗಳು ಬರಲಾರವು.. . ಉದ್ಯೋಗ ಕ್ಷೇತ್ರದ ಒತ್ತಡ ಕ್ರಮವಾಗಿ ನಿವಾರಣೆ. ಹೊಸ ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ. ಮಕ್ಕಳ ವಿದ್ಯಾಭ್ಯಾಸದತ್ತ ಗಮನ. ಸಂಸಾರದಲ್ಲಿ ಎಲ್ಲರ ಆರೋಗ್ಯ ಉತ್ತಮ.ಗಣಪತಿ ಅಥರ್ವಶೀರ್ಷ, ಶಿವಪಂಚಾಕ್ಷರ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
 
ಕುಂಭ:
 
ಎಂದಿನಂತೆ ಸೇವಾ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗದಲ್ಲಿ ಶ್ಲಾಘನಾರ್ಹ ಸಾಧನೆ.  ಮನೆಯಲ್ಲಿ ದೇವತಾ ಕಾರ್ಯ. ವಿವಾಹಾಸಕ್ತರಿಗೆ ಯೋಗ್ಯ ಸಂಬಂಧ ಒದಗುವ ನಿರೀಕ್ಷೆ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಪ್ರಗತಿ..ಗಣಪತಿ ಅಥರ್ವಶೀರ್ಷ, ಶಿವಪಂಚಾಕ್ಷರ ಸ್ತೋತ್ರ,  ಶನಿಮಹಾತ್ಮೆ ಓದಿ.
 
ಮೀನ:
 
ಸ್ಥಗಿತಗೊಂಡ ಕಾರ್ಯಗಳ ಮುಂದುವರಿಕೆ. ಉದ್ಯೋಗದಲ್ಲಿ ಯಶಸ್ಸು. ಸರಕಾರಿ ಅಧಿಕಾರಿಗಳು ಮತ್ತಷ್ಟು ನೌಕರರಿಂದ ಉತ್ತಮ ಸ್ಪಂದನ.  ಸೇವಾರೂಪದ ವೃತ್ತಿಯಲ್ಲಿ ಮುನ್ನಡೆ. ಅನುಭವಿಗಳ ಮಾರ್ಗಹ ಕಾರ್ಯಗಳಲ್ಲಿ ಜಯ, ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.