Big News: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ಅ.22 ರವರೆಗೆ ರಜೆ ವಿಸ್ತರಣೆ

Dakshina Kannada: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಶಾಲೆಗಳಿಗೆ ಅ.22 ರವರೆಗೆ ರಜೆಯನ್ನು ವಿಸ್ತರಣೆ ಮಾಡಲಾಗಿದೆ.

Oct 21, 2026 - 19:42
Big News: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ಅ.22 ರವರೆಗೆ ರಜೆ ವಿಸ್ತರಣೆ

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (1 ರಿಂದ 10ನೇ ತರಗತಿವರೆಗೆ) ದಸರಾ ರಜೆಯನ್ನು ಅ.22ರವರೆಗೆ ವಿಸ್ತರಿಸಲಾಗಿದೆ. 

ಈ ಮೊದಲು ನಾಳೆಯಿಂದ ಅಂದರೆ ಅ.22ರಿಂ ದ ಶಾಲೆಗಳು ಪುನರಾರಂಭವಾಗುವುದಕ್ಕೆ ನಿರ್ಧರಿಸಲಾಗಿತ್ತು. ಆದರೆ, ಮಂಗಳೂರು ದಸರಾ ಹಿನ್ನಲೆ ಒಂದು ದಿನದ ಮಟ್ಟಿಗೆ ರಜೆಯನ್ನು ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅದೇಶಿಸಿದ್ದಾರೆ. 

ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ.23 ರಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಶುರುವಾಗಲಿದೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.