ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಇಂದ್ರಪ್ರಸ್ಥ ವಿದ್ಯಾರ್ಥಿನಿ ಅದಿತಿಗೆ ಪ್ರಶಸ್ತಿ
District Level Yoga Competition: 'ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ 8ನೇ ತರಗತಿಯ ಅದಿತಿ.ಎಸ್ ತೃತೀಯ ಸ್ಥಾನ ಪಡೆದಿದ್ದಾರೆ.
ಉಪ್ಪಿನಂಗಡಿ: 'ವಿದ್ಯಾಭಾರತಿ ಕರ್ನಾಟಕ' ವತಿಯಿಂದ, ಕೆಪಿಎಸ್‌ಕೆ ಸ್ಮಾರಕ ಪ್ರೌಢಶಾಲೆ ಪಂಜಿನಡ್ಕ ಮುಲ್ಕಿಯಲ್ಲಿ 'ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ' ನಡೆಯಿತು. ಇಂದ್ರಪ್ರಸ್ಥ ವಿದ್ಯಾಲಯದ 8ನೇ ತರಗತಿಯ ಅದಿತಿ.ಎಸ್ ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಮುಖ್ಯಸ್ಥೆ ವೀಣಾ ಆರ್ ಪ್ರಸಾದ್ ಮತ್ತು ಶಿಕ್ಷಕ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿ, ಶುಭಹಾರೈಸಿದ್ದಾರೆ.
Tags:
Day2Day News Bureau
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.