ಈದ್ ಮಿಲಾದ್: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಾಳೆ ಸಾರ್ವತ್ರಿಕ ರಜೆ ಘೋಷಣೆ
Eid Milad: ಈದ್ ಮಿಲಾದ್ ಹಬ್ಬದ ಹಿನ್ನೆಲೆ, ನಾಳೆ (ಆ.25) ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ.
ದ.ಕ/ಉಡುಪಿ: ಈದ್ ಮಿಲಾದ್ (Eid Milad) ಹಬ್ಬದ ಹಿನ್ನೆಲೆ, ನಾಳೆ (ಆ.25) ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ.
ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕೋರಿಕೆಯಂತೆ, ಸರ್ಕಾರದ ಅಧೀನ ಕಾರ್ಯದರ್ಶಿ ಎನ್.ಆರ್.ಬಾಣದ ರಂಗಯ್ಯ, ಆಗಸ್ಟ್ 25 ರಂದು ರಜೆ ನೀಡಲು ಜಿಲ್ಲಾಧಿಕಾರಿ ಹಂತದಲ್ಲಿಯೇ ನಿಯಮಾನುಸಾರ ತೀರ್ಮಾನ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರು. ಅದರಂತೆ ಜಿಲ್ಲಾಧಿಕಾರಿಗಳು ಸಾರ್ವತ್ರಿಕೆ ರಜೆ ಘೋಷಿಸಿದ್ದಾರೆ.
ಕರಾವಳಿ ಹೊರತುಪಡಿಸಿ. ಕರ್ನಾಟಕದ ಎಲ್ಲೆಡೆ ಆಗಸ್ಟ್ 26 ರಂದು (ಬುಧವಾರ) ಇರಲಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.