Today Gold Price: ಚಿನ್ನದ ದರ ಮತ್ತೆ ಅತ್ಯಲ್ಪ ಏರಿಕೆ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ) ಚಿನ್ನದ ದರ ಮತ್ತೆ ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯು ಯಾವುದೇ ರೀತಿಯಲ್ಲಿ ಬದಲಾಗದೆ ಹಾಗೆಯೇ ಸ್ಥಿರವಾಗಿದೆ.
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ) ಚಿನ್ನದ ದರ ಮತ್ತೆ ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯು ಯಾವುದೇ ರೀತಿಯಲ್ಲಿ ಬದಲಾಗದೆ ಹಾಗೆಯೇ ಸ್ಥಿರವಾಗಿದೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ ರೂ.270 ಹೆಚ್ಚಳವಾಗಿ ರೂ.1,39,991 ಇದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ರೂ.250 ಏರಿಕೆಯಾಗಿ ರೂ.1,28,250ಕ್ಕೆ ಬಂದಿದೆ. 18 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ ರೂ.200 ಹೆಚ್ಚಳವಾಗಿ ರೂ.1,04,930 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,00,000 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
ಷೇರುಪೇಟೆ: ನಕಾರತ್ಮಕ ವಹಿವಾಟು
ಭಾರತದ ಷೇರುಪೇಟೆ ವಹಿವಾಟು ಇಂದು ನಕಾರತ್ಮಕವಾಗಿದೆ. ಬಿಎಸ್ಇ ಸೆನ್ಸೆಕ್ಸ್ 64.74 ಅಂಕಗಳು ಕುಸಿದು 76,853.11 ಅಂಕಗಳಿಗೆ ತಲುಪಿದೆ. ನಿಫ್ಟಿ 68.6 ಅಂಕಗಳ ಇಳಿದು 23,742.25 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಐಟಿಸಿ, ಎಸ್ಬಿಐಎನ್, ಎಂ&ಎಂ, ಇಂಡಿಗೋ ಹಾಗೂ ಬಿಇಎಲ್ ಷೇರುಗಳು ಲಾಭದಲ್ಲಿವೆ. ಮತ್ತೊಂದೆಡೆ, ಟ್ರೆಂಟ್, ಎಚ್ಸಿಎಲ್ ಟೆಕ್, ಟಿಸಿಎಸ್, ಇನ್ಫೋಸಿಸ್, ಎಟರ್ನಲ್ ಮತ್ತು ಪವರ್ ಗ್ರಿಡ್ ಷೇರುಗಳು ನಷ್ಟದಲ್ಲಿವೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್ನಿಂದ ಹಿಡಿದು ಇನ್ಸ್ಟಾ, ಎಕ್ಸ್, ಫೇಸ್ಬುಕ್, ಯೂಟ್ಯೂಬ್, ನ್ಯೂಸ್ ಆಪ್ವರೆಗೆ ಎಲ್ಲ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.