Today Gold Price: ಇಂದು ಆಭರಣದ ಬೆಲೆ ಸ್ಥಿರ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿವೆ.
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿವೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ ರೂ.1,46,020 ಇದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ರೂ.1,33,850ಕ್ಕೆ ಬಂದಿದೆ. 18 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ ರೂ.1,09,520 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,10,000 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
ಷೇರುಪೇಟೆ: ಸಕಾರತ್ಮಕ ವಹಿವಾಟು
ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಬಿಎಸ್ಇ ಸೆನ್ಸೆಕ್ಸ್ 103.65 ಅಂಕಗಳು ಏರಿಕೆಯಾಗಿ 79,413.66 ಅಂಕಗಳಿಗೆ ತಲುಪಿದೆ. ನಿಫ್ಟಿ 1.60 ಅಂಕಗಳ ಹೆಚ್ಚಾಗಿ 24,538.20 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಎಂ&ಎಂ, ಭಾರ್ತಿ ಏರ್ಟೆಲ್, ಇನ್ಫೋಸಿಸ್, ಐಸಿಐಸಿಐ ಬ್ಯಾಂಕ್ ಮತ್ತು ಹೆಚ್ಸಿಎಲ್ ಟೆಕ್ ಷೇರುಗಳು ಲಾಭದಲ್ಲಿವೆ. ಮತ್ತೊಂದೆಡೆ, ಬಜಾಜ್ ಫೈನಾನ್ಸ್, ಇಂಡಿಗೋ, ಏಷ್ಯನ್ ಪೇಂಟ್ಸ್, ಪವರ್ ಗ್ರಿಡ್ ಹಾಗೂ ಬಜಾಜ್ ಫಿನ್ಸರ್ವ್ ಷೇರುಗಳು ನಷ್ಟದಲ್ಲಿವೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್ನಿಂದ ಹಿಡಿದು ಇನ್ಸ್ಟಾ, ಎಕ್ಸ್, ಫೇಸ್ಬುಕ್, ಯೂಟ್ಯೂಬ್, ನ್ಯೂಸ್ ಆಪ್ವರೆಗೆ ಎಲ್ಲ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.