Today Gold Price: ಇಂದು ಚಿನ್ನದ ದರ ಅತ್ಯಲ್ಪ ಏರಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶನಿವಾರ) ಚಿನ್ನದ ದರವು ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯು ಸ್ಥಿರವಾಗಿದೆ.

Oct 17, 2026 - 11:34
Today Gold Price: ಇಂದು ಚಿನ್ನದ ದರ ಅತ್ಯಲ್ಪ ಏರಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶನಿವಾರ) ಚಿನ್ನದ ದರವು ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯು ಸ್ಥಿರವಾಗಿದೆ. 
 
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.220 ಹೆಚ್ಚಳವಾಗಿ ರೂ.1,47,660 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.200 ಏರಿಕೆಯಾಗಿ ರೂ.1,350,350ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.160 ಏರಿಕೆಯಾಗಿ ರೂ.1,10,740 ಆಗಿದೆ.
 
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,30,000 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 
 
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.220 ಹೆಚ್ಚಳವಾಗಿ ರೂ.1,47,810 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.200 ಏರಿಕೆಯಾಗಿ ರೂ.1,350,500ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.160 ಏರಿಕೆಯಾಗಿ ರೂ.1,10,890 ಆಗಿದೆ. ಹಾಗೆಯೇ ಕೆಜಿ ಬೆಳ್ಳಿ ರೂ.2,30,000 ದರದಲ್ಲಿ ಸಿಗುತ್ತದೆ.
 
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.220 ಹೆಚ್ಚಳವಾಗಿ ರೂ.1,47,660 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.200 ಏರಿಕೆಯಾಗಿ ರೂ.1,350,350ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.160 ಏರಿಕೆಯಾಗಿ ರೂ.1,10,740 ಆಗಿದೆ. ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,30,000 ದರದಲ್ಲಿ ದೊರೆಯುತ್ತದೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.