Today Gold Price: ಇಂದು ಚಿನ್ನದ ಬೆಲೆ ಏರಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಸೋಮವಾರ) ಚಿನ್ನದ ದರವು ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯು ಸ್ಥಿರವಾಗಿದೆ.

Oct 19, 2026 - 11:23
Today Gold Price: ಇಂದು ಚಿನ್ನದ ಬೆಲೆ ಏರಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಸೋಮವಾರ) ಚಿನ್ನದ ದರವು ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯು ಸ್ಥಿರವಾಗಿದೆ. 

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.380 ಹೆಚ್ಚಳವಾಗಿ ರೂ.1,48,040 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.350 ಏರಿಕೆಯಾಗಿ ರೂ.1,350,700ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.290 ಏರಿಕೆಯಾಗಿ ರೂ.1,11,030 ಆಗಿದೆ. 

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,30,000 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 

ಷೇರುಪೇಟೆ ಆರಂಭಿಕ ವಹಿವಾಟು ಕುಸಿತ

ಭಾರತದ ಷೇರುಪೇಟೆ ಆರಂಭಿಕ ವಹಿವಾಟು ಇಂದು (ಸೋಮವಾರ) ನಕಾರತ್ಮಕವಾಗಿದೆ. ಸೆನ್ಸೆಕ್ಸ್ 93.70 ಅಂಕಗಳು ಅಥವಾ ಶೇಕಡ 0.13% ಇಳಿಕೆಯಾಗಿ 74,635.57 ಅಂಕಗಳಿಗೆ ತಲುಪಿದೆ. ನಿಫ್ಟಿ 12.35 ಅಂಕಗಳು ಅಥವಾ ಶೇಕಡ 0.05% ಕುಸಿದು 23,133.80 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. 

ಎಲ್‌&ಟಿ, ರಿಲಯನ್ಸ್ ಇಂಡಸ್ಟ್ರೀಸ್, ಹೆಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಹಾಗೂ ಟಿಸಿಎಸ್ ಷೇರುಗಳು ಲಾಭದಲ್ಲಿವೆ. ಮತ್ತೊಂದೆಡೆ, ಟಾಟಾ ಮೋಟಾರ್ಸ್ ಪ್ಯಾಸೆಂಜರ್ ವೆಹಿಕಲ್ಸ್, ಶ್ರೀರಾಮ್ ಫೈನಾನ್ಸ್, ಹೆಚ್‌ಯುಎಲ್ ಮತ್ತು ಟಾಟಾ ಸ್ಟೀಲ್ ಷೇರುಗಳು ನಷ್ಟದಲ್ಲಿವೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.