Today Gold Price: ಇಂದು ಚಿನ್ನದ ದರ ಇಳಿಕೆ.. ಎಷ್ಟಾಗಿದೆ?

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಮಂಗಳವಾರ) ಚಿನ್ನದ ದರವು ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯು ಸ್ಥಿರವಾಗಿದೆ.

Oct 20, 2026 - 11:19
Today Gold Price: ಇಂದು ಚಿನ್ನದ ದರ ಇಳಿಕೆ.. ಎಷ್ಟಾಗಿದೆ?

Today Gold Price: ರಾಜ್ಯಾದ್ಯಂತ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಚಿನಿವಾರ ಪೇಟೆಯಲ್ಲಿ ಇಂದು (ಮಂಗಳವಾರ ) ಚಿನ್ನದ ದರವು ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯು ಸ್ಥಿರವಾಗಿದೆ.

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.870 ಕಡಿಮೆಯಾಗಿ ರೂ.1,47,170 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.800 ಇಳಿಕೆಯಾಗಿ ರೂ.1,34,900ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.650 ಕಡಿಮೆಯಾಗಿ ರೂ.1,10,380 ಆಗಿದೆ. 

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,30,000 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 10 ಗ್ರಾಂ ಪ್ಲಾಟಿನಂ ಬೆಲೆಯು ರೂ.320 ಇಳಿಕೆಯಾಗಿ ರೂ.50,090 ದರದಲ್ಲಿ ಮಾರಾಟವಾಗುತ್ತಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.