Today Gold Price: ಚಿನ್ನದ ದರ ಅತ್ಯಲ್ಪ ಇಳಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು ಚಿನ್ನದ ಬೆಲೆ ಅತ್ಯಲ್ಪ ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.

Oct 6, 2026 - 10:29
Oct 6, 2026 - 10:32
Today Gold Price: ಚಿನ್ನದ ದರ ಅತ್ಯಲ್ಪ ಇಳಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಮಂಗಳವಾರ) ಚಿನ್ನದ ಬೆಲೆ ಅತ್ಯಲ್ಪ ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿದೆ.

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.160 ಕಡಿಮೆಯಾಗಿ ರೂ.1,49,020 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.150 ಇಳಿಕೆಯಾಗಿ ರೂ.1,36,600ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.120 ಕಡಿಮೆಯಾಗಿ ರೂ.1,11,770 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,35,000 ದರದಲ್ಲಿ ಗ್ರಾಹಕರ ಖರೀದಿಗೆ ಸಿಗಲಿದೆ. 

ಷೇರುಪೇಟೆ: ಲಾಭದಲ್ಲಿ ವಹಿವಾಟು

ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಸೆನ್ಸೆಕ್ಸ್ 125.58 ಅಂಕಗಳು ಹೆಚ್ಚಳಗೊಂಡು 72,508.05 ಅಂಕಗಳಿಗೆ ತಲುಪಿದೆ. ನಿಫ್ಟಿ 47.50 ಅಂಕಗಳು ಏರಿಕೆಯಾಗಿ 22,603.25 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. 

ಟ್ರೆಂಟ್, ಕೋಟಕ್ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಹೆಚ್‌ಸಿಎಲ್ ಟೆಕ್ ಮತ್ತು ರಿಲಯನ್ಸ್ ಕಂಪನಿಗಳು ಲಾಭದಲ್ಲಿವೆ. ಆದಾಗ್ಯೂ ಎಂ&ಎಂ, ಭಾರ್ತಿ ಏರ್‌ಟೆಲ್, ಸನ್ ಫಾರ್ಮಾ, ಟೈಟಾನ್ ಹಾಗೂ ಏಷ್ಯನ್ ಪೇಂಟ್ಸ್ ಷೇರುಗಳು ನಷ್ಟದಲ್ಲಿವೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.