Today Gold Price: ಇಂದು ಚಿನ್ನ - ಬೆಳ್ಳಿ ದರ ಎಷ್ಟಿದೆ?
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಗುರುವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿವೆ.
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಗುರುವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಯಾವುದೇ ರೀತಿಯಲ್ಲಿ ಬದಲಾಗದೆ ಸ್ಥಿರವಾಗಿವೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,49,570 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,37,100ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,12,180 ಆಗಿದೆ. ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,35,000 ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯಲಿದೆ.
ಷೇರುಪೇಟೆ: ಉತ್ತಮ ವಹಿವಾಟು
ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಸೆನ್ಸೆಕ್ಸ್ 29.30 ಅಂಕಗಳು ಏರಿಕೆಯಾಗಿ 72,668 ಅಂಕಗಳಿಗೆ ತಲುಪಿದೆ. ನಿಫ್ಟಿ 4 ಅಂಕಗಳ ಇಳಿಕೆಯೊಂದಿಗೆ 22,599.05 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಇನ್ಫೋಸಿಸ್, ಭಾರ್ತಿ ಏರ್‌ಟೆಲ್, ಟಿಸಿಎಸ್, ಟಾಟಾ ಸ್ಟೀಲ್ ಹಾಗೂ ಹೆಚ್‌ಸಿಎಲ್ ಟೆಕ್ ಷೇರುಗಳು ಲಾಭದಲ್ಲಿವೆ. ಬಜಾಜ್ ಫೈನಾನ್ಸ್, ಟ್ರೆಂಟ್, ಐಟಿಸಿ, ಹಿಂದೂಸ್ತಾನ್ ಯೂನಿಲಿವರ್ ಮತ್ತು ಮಾರುತಿ ಸುಜುಕಿ ಷೇರುಗಳು ನಷ್ಟದಲ್ಲಿವೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.