Today Gold Price: ಇಂದು ಚಿನ್ನದ ಬೆಲೆ ಏರಿಕೆ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನದ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಅತ್ಯಲ್ಪ ಇಳಿಕೆಯಾಗಿದೆ.
Today Gold Price: ಆಭರಣ ಪ್ರಿಯರ ಜೇಬಿಗೆ ಕತ್ತರಿ ಬಿದ್ದಿದೆ. ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನದ ದರ ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಅತ್ಯಲ್ಪ ಇಳಿಕೆಯಾಗಿದೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,140 ಏರಿಕೆಯಾಗಿ ರೂ.1,50,710 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,050 ಹೆಚ್ಚಳವಾಗಿ ರೂ.1,38,150ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.850 ಏರಿಕೆಯಾಗಿ ರೂ.1,13,030 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.100 ಕಡಿಮೆಯಾಗಿ ರೂ.2,34,900 ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯಲಿದೆ.
ಷೇರುಪೇಟೆ: ಸಕಾರತ್ಮಕ ವಹಿವಾಟು
ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಬೆಳಗ್ಗೆ 9.27ರ ಸುಮಾರಿಗೆ, ಸೆನ್ಸೆಕ್ಸ್ 338.71 ಅಂಕಗಳು ಅಥವಾ ಶೇಕಡ 0.47% ಏರಿಕೆಯಾಗಿ 71,931.95 ಅಂಕಗಳಿಗೆ ತಲುಪಿದೆ. ನಿಫ್ಟಿ 91.65 ಅಂಕಗಳು ಅಥವಾ ಶೇಕಡ 0.41% ಹೆಚ್ಚಳವಾಗಿ 22,323.45 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.