ಹ್ಯಾಂಡ್‌ಬಾಲ್ ಪಂದ್ಯಾವಳಿ: ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Handball tournament: ಕಾಂಚನದ ಕೆವಿಎಸ್ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾವಳಿಯಲ್ಲಿ ರಾಮಕೃಷ್ಣ ಪ್ರೌಢಶಾಲೆ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ.

Sep 7, 2026 - 13:16
ಹ್ಯಾಂಡ್‌ಬಾಲ್ ಪಂದ್ಯಾವಳಿ: ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ಕಾಂಚನದ ಕೆವಿಎಸ್ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾವಳಿಯಲ್ಲಿ ರಾಮಕೃಷ್ಣ ಪ್ರೌಢಶಾಲೆ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಜಿಲ್ಲಾ ಮಟ್ಟಕ್ಕೂ ಆಯ್ಕೆಯಾಗಿದ್ದಾರೆ. 

17 ವರ್ಷ ವಯೋಮಾನದ ಬಾಲಕ/ ಬಾಲಕಿಯರ ತಂಡ ಮತ್ತು 14 ವರ್ಷ ವಯೋಮಾನದ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. 

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಮತ್ತು ಪ್ರಭಾರ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.