ಇಂಡಿಪೆಂಡೆನ್ಸ್ ಡೇ ವಾಲಿಬಾಲ್ ಕಪ್: ರಾಮಕುಂಜ ಶಾಲೆ ಪ್ರಥಮ
Volleyball: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅಂಬೇಡ್ಕರ್ ನಗರದಲ್ಲಿ ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ, ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡವು ಪ್ರಥಮ ಬಹುಮಾನ ಪಡೆದಿದೆ.
ರಾಮಕುಂಜ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅಂಬೇಡ್ಕರ್ ನಗರದಲ್ಲಿ ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ, ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡವು ಪ್ರಥಮ ಬಹುಮಾನ ಪಡೆದಿದೆ.
ಶಾಲೆಯ ದೈಹಿಕ ಶಿಕ್ಷಕಿ ಪ್ರಫುಲ್ಲ ರೈ, ಹಿರಿಯ ವಿದ್ಯಾರ್ಥಿ ಸಲೀಂ ಹಾಗೂ ಅಕ್ಷಯ್ ಅವರು ಈ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ತಂಡದ ಆಟಗಾರ ಶಬೀಲ್ ಉತ್ತಮ ಆಲ್‌ರೌಂಡರ್ ಪ್ರಶಸ್ತಿಗೆ ಭಾಜನರಾದರು.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ದಾಮ್ಲೆ, ಶಿಕ್ಷಕ ವೃಂದ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.