ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ:ಇಂದ್ರಪ್ರಸ್ಥ ವಿದ್ಯಾಲಯ ಬಾಲಕರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಬ್ರಿಜೇಶ್ ಆರ್ ಕುಲಾಲ್ 7ನೇ ತರಗತಿ ಇವರು ಬೆಸ್ಟ್ ಥ್ರೋವರ್ ಪ್ರಶಸ್ತಿ ಪಡೆದಿರುತ್ತಾರೆ.

Nov 12, 2026 - 22:35
Nov 12, 2026 - 22:36
ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ:ಇಂದ್ರಪ್ರಸ್ಥ ವಿದ್ಯಾಲಯ ಬಾಲಕರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ ಉಪ್ಪಿನಂಗಡಿ ವಲಯ ಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ ಥ್ರೋಬಾಲ್ ಪಂದ್ಯ ಸ. ಹಿ.ಪ್ರಾ.ಶಾಲೆ ಹಿರೆಬಂಡಾಡಿಯಲ್ಲಿ ನ.7ರಂದು ನಡೆಯಿತು.
   ಈ ಪಂದ್ಯಾಟದಲ್ಲಿ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ಬಾಲಕರ  ವಿಭಾಗ ದ್ವಿತೀಯ  ಸ್ಥಾನ  ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬ್ರಿಜೇಶ್ ಆರ್ ಕುಲಾಲ್ 7ನೇ ತರಗತಿ ಇವರು ಬೆಸ್ಟ್ ಥ್ರೋವರ್ ಪ್ರಶಸ್ತಿ ಪಡೆದಿರುತ್ತಾರೆ.
    ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮುಖ್ಯಸ್ಥೆ ವೀಣಾ ಆರ್ ಪ್ರಸಾದ್ ಹಾಗೂ ಶಿಕ್ಷಕ ವೃಂದದವರು ಪ್ರಶಂಸಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.