Brindavihari: ಅ.16ಕ್ಕೆ ಬೃಂದವಿಹಾರಿ ಬಿಡುಗಡೆ
Brindavihari: ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ 'ಬೃಂದವಿಹಾರಿ' ಸಿನಿಮಾ, ಅ.16ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಗೋಲ್ಡನ್ ಸ್ಟಾರ್ ಗಣೇಶ್ (Ganesh) ನಟನೆಯ ಬಹುನಿರೀಕ್ಷಿತ 'ಬೃಂದವಿಹಾರಿ' (Brindavihari) ಸಿನಿಮಾ, ಅ.16ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಇದು ರೋಮ್ಯಾಂಟಿಕ್ & ಕೌಟುಂಬಿಕ ಕಥೆಯಾಧರಿಸಿದ್ದು, ಶ್ರೀನಿವಾಸ್ ರಾಜು ಆಕ್ಷನ್ ಕಟ್ ಹೇಳಿದ್ದಾರೆ. ಸಮೃದ್ಧಿ ಮಂಜುನಾಥ್ ಬಂಡವಾಳ ಹಾಕಿದ್ದಾರೆ. ಹೆಶಮ್ ಅಬ್ದುಲ್ ವಹಾಬ್ ಮ್ಯೂಸಿಕ್ ನೀಡಿದ್ದಾರೆ. ವೆಂಕಟ್ ಪ್ರಸಾದ್ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಕವಿರಾಜ್ ಮತ್ತು ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ.
ದೇವಿಕಾ ಭಟ್, ಮಾಳವಿಕಾ ಶರ್ಮಾ, ರಂಗಾಯಣ ರಘು, ಸಾಧು ಕೋಕಿಲ ಹಾಗೂ ಅಚ್ಯುತ್ ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.