Basavaraj Horatti: ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಕೆ
Basavaraj Horatti: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು, ಇಂದು ರಾಜೀನಾಮೆ ಸಲ್ಲಿಸಿದರು.
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ (Basavaraj Horatti) ಅವರು, ಇಂದು ರಾಜೀನಾಮೆ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷವು ಸಲೀಂ ಅಹ್ಮದ್ (Saleem Ahmed) ಅವರನ್ನು ಸಭಾಪತಿ ಸ್ಥಾನದ ಅಭ್ಯರ್ಥಿಯನ್ನಾಗಿ ಹೆಸರಿಸಿದೆ. ಆಗಸ್ಟ್ 14 ರಂದು ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ. ಅಲ್ಲಿಯವರೆಗೆ ಹೊರಟ್ಟಿ ಅವರು, ಹಂಗಾಮಿ ಸ್ಪೀಕರ್ ಆಗಿ ಮುಂದುವರಿಯಲಿದ್ದಾರೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಮಾತುಕತೆ ನಡೆಸಿ ಮನವೊಲಿಸಿದ್ದು, ಅವರು ಈ ತೀರ್ಮಾನವನ್ನು ಕೈಗೊಂಡಿದ್ದಾರೆ.
ಈ ಮೊದಲು, ಮುಂಗಾರು ಅಧಿವೇಶನ ಶುರುವಾದ ಬಳಿಕ, ಆಗಸ್ಟ್ 14 ರಂದು ರಾಜೀನಾಮೆ ನೀಡಲು ನಿರ್ಧರಿಸಿದ್ದರು. ಸದ್ಯ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತವಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.