ಗ್ರಾಮ ಆಡಳಿತಾಧಿಕಾರಿ ಹುದ್ದೆ: ವಿದ್ಯಾಮಾತ ಅಕಾಡೆಮಿಯಲ್ಲಿ ತರಬೇತಿ

Karnataka Village Administrative Officer Recruitment 2026, Training at Vidyamata Academy: ರಾಜ್ಯ ಕಂದಾಯ ಇಲಾಖೆಯು 572 ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಪುತ್ತೂರಿನ ವಿದ್ಯಾಮಾತ ಅಕಾಡೆಮಿಯು ನೇರ & ಆನ್‌ಲೈನ್ ತರಗತಿಗಳನ್ನು 05/08/2026 ರಿಂದ ಪ್ರಾರಂಭಿಸಲಿದೆ.

Jul 12, 2026 - 12:25
Jul 12, 2026 - 15:10
ಗ್ರಾಮ ಆಡಳಿತಾಧಿಕಾರಿ ಹುದ್ದೆ: ವಿದ್ಯಾಮಾತ ಅಕಾಡೆಮಿಯಲ್ಲಿ ತರಬೇತಿ

ಪುತ್ತೂರು: ರಾಜ್ಯ ಕಂದಾಯ ಇಲಾಖೆಯು 572 ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸಿದ್ಧರಾಗುತ್ತಿರುವ ಅಭ್ಯರ್ಥಿಗಳಿಗೆ, ಇಲ್ಲಿನ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಸಂಸ್ಥೆ 'ವಿದ್ಯಾಮಾತ ಅಕಾಡೆಮಿ' ನೇರ & ಆನ್‌ಲೈನ್ ತರಗತಿಗಳನ್ನು 05/08/2026 ರಿಂದ ಪ್ರಾರಂಭಿಸಲಿದೆ.
 
ಇವತ್ತಿನಿಂದಲೇ ಪ್ರವೇಶಾತಿಯು ಶುರುವಾಗಿದೆ. ಉದ್ಯೋಗಸ್ಥರಿಗೆ/ ಗೃಹಿಣಿಯರಿಗೆ/ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ರಾತ್ರಿ 8 ರಿಂದ 10 ಗಂಟೆವರೆಗೆ ಆನ್‌ಲೈನ್ ತರಗತಿಗಳನ್ನು ನಡೆಸಲಾಗುತ್ತದೆ. ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ 'ವಿದ್ಯಾ ಮಾತಾ' ಅಕಾಡೆಮಿಯಲ್ಲಿ ಬೆಳಗ್ಗೆ 9:30 ರಿಂದ ಸಂಜೆ 4 ಗಂಟೆವರೆಗೆ ನೇರ ತರಗತಿಗಳು ಜರುಗಲಿದ್ದು, ವಾರಾಂತ್ಯದ ತರಗತಿಗಳು ಲಭ್ಯವಿವೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ  9620468869 ಅಥವಾ 9945182516ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
 
ಗ್ರಾಮ ಆಡಳಿತಾಧಿಕಾರಿ ಹುದ್ದೆ ಸಂಬಂಧ ಪೂರ್ತಿ ವಿವರಗಳಿಗಾಗಿ, ಕ್ಲಿಕ್ ಬಟನ್ ಒತ್ತಿರಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.