Karnataka Weather: ರಾಜ್ಯದಲ್ಲಿಂದು ಮೋಡ ಕವಿದ ವಾತಾವರಣ.. ಅಲ್ಲಲ್ಲಿ ಮಳೆ

Karnataka Weather: ರಾಜ್ಯದಲ್ಲಿ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಅಲ್ಲಲ್ಲಿ ಮಳೆಯಾಗಲಿದೆ.

Sep 26, 2026 - 12:04
Karnataka Weather: ರಾಜ್ಯದಲ್ಲಿಂದು ಮೋಡ ಕವಿದ ವಾತಾವರಣ.. ಅಲ್ಲಲ್ಲಿ ಮಳೆ

ಬೆಂಗಳೂರು: ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಮಧ್ಯಾಹ್ನದ ನಂತರ, ಕೆಲವೆಡೆ ಮೋಡ ಕವಿದ ವಾತಾವರಣವಿರಲಿದೆ. ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗುವ ನಿರೀಕ್ಷೆಯಿದೆ. 

ಸೆ.29 ರಿಂದ ಕರಾವಳಿ & ಮಲೆನಾಡು ಜಿಲ್ಲೆಗಳು ಹಾಗೂ ಅ.1 ರಿಂದ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. 

ರಾಜಧಾನಿ ಬೆಂಗಳೂರು ನಗರದಲ್ಲಿಂದು ಗರಿಷ್ಠ 29 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಸಾಮಾನ್ಯ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗಬಹುದು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.