ಮಗುವಿನ ಮುಖ ರಿವೀಲ್ ಮಾಡಿದ ಕವಿತಾ-ಚಂದನ್ ದಂಪತಿ

ಸ್ವತಃ ಕವಿತಾ ಗೌಡ ಅವರೇ ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Oct 11, 2024 - 05:33
Oct 11, 2024 - 16:38
ಮಗುವಿನ ಮುಖ ರಿವೀಲ್ ಮಾಡಿದ ಕವಿತಾ-ಚಂದನ್ ದಂಪತಿ

ಕವಿತಾ ಗೌಡ ಹಾಗೂ ಚಂದನ್ ಕುಮಾರ್ ದಂಪತಿ ಇತ್ತೀಚೆಗಷ್ಟೇ ಗಂಡು ಮಗುವಿನ ಪಾಲಕರಾಗಿದ್ದರು. ಈ ಮಗುವಿನ ಮುಖವನ್ನು ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದರು. ಈ ಕೋರಿಕೆಯನ್ನು ಅವರು ಈಡೇರಿಸಿದ್ದಾರೆ.ಸ್ವತಃ ಕವಿತಾ ಗೌಡ ಅವರೇ ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಒಂದೇ ಗಂಟೆಗೆ ಸಾವಿರಾರು ಲೈಕ್ಸ್​ನ ಈ ಫೋಟೋ ಪಡೆದುಕೊಂಡಿದೆ.ಕೆಲವು ಸೆಲೆಬ್ರಿಟಿಗಳು ಮಕ್ಕಳ ಮುಖವನ್ನು ರಿವೀಲ್ ಮಾಡೋಕೆ ಇಷ್ಟಪಡುವುದಿಲ್ಲ. ಆದರೆ, ಕವಿತಾ ಗೌಡ ಹಾಗೂ ಚಂದನ್ ಆ ರೀತಿ ಅಲ್ಲ. ಅವರು ಮಗುವಿನ ಮುಖವನ್ನು ಎಲ್ಲರಿಗೂ ತೋರಿಸಿದ್ದಾರೆ. 

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.