KSET-2026: ಪ್ರವೇಶ ಪತ್ರ ಬಿಡುಗಡೆ.. ಈಗಲೇ ಡೌನ್‌ಲೋಡ್ ಮಾಡಿ

KSET-2026: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಇಂದು 'ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ' (ಕೆ-ಸೆಟ್) ಪ್ರವೇಶ ಪತ್ರವನ್ನು ಬಿಡುಗಡೆಗೊಳಿಸಿದೆ.

Oct 5, 2026 - 20:51
KSET-2026: ಪ್ರವೇಶ ಪತ್ರ  ಬಿಡುಗಡೆ.. ಈಗಲೇ ಡೌನ್‌ಲೋಡ್ ಮಾಡಿ

KSET-2026: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಇಂದು 'ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ' (ಕೆ-ಸೆಟ್) ಪ್ರವೇಶ ಪತ್ರವನ್ನು ಬಿಡುಗಡೆಗೊಳಿಸಿದೆ. 

ಈ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, 'ಪ್ರವೇಶ' ವಿಭಾಗದಲ್ಲಿರುವ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್)-2026 ಆಯ್ಕೆಯನ್ನು ಓಪನ್ ಮಾಡಬೇಕು.

ಅಲ್ಲಿ ಪ್ರವೇಶ ಪತ್ರ ಡೌನ್‌ಲೋಡ್ ಲಿಂಕ್ ತೆರೆದು, ಅರ್ಜಿ ಸಂಖ್ಯೆ ಹಾಗೂ ಹೆಸರನ್ನು ನಮೂದಿಸಿ, ಹಾಲ್ ಟೆಕೆಟ್ ಪಡೆಯಬಹುದು. 

ಇದೇ ಅಕ್ಟೋಬರ್ 11 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಬೆಳಗ್ಗೆ 10 ರಿಂದ 1 ಗಂಟೆವರೆಗೆ ಕೆ-ಸೆಟ್ ಪರೀಕ್ಷೆ ನಡೆಯಲಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.