ವಿಶ್ವವಿದ್ಯಾನಿಲಯ ಮಟ್ಟದ ಬೆಸ್ಟ್ ಫಿಸಿಕ್ ಸ್ಪರ್ಧೆ: ಪ್ರಜ್ವಲ್‌ಗೆ ತೃತೀಯ ಸ್ಥಾನ

Best Physique Competition: ಮಂಗಳೂರು ವಿವಿ ಮಟ್ಟದ ಅಂತರ ಕಾಲೇಜು ಬೆಸ್ಟ್ ಫಿಸಿಕ್ ಸ್ಪರ್ಧೆಯಲ್ಲಿ, ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಪ್ರಜ್ವಲ್ ಎಂ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

Oct 29, 2026 - 13:43
ವಿಶ್ವವಿದ್ಯಾನಿಲಯ ಮಟ್ಟದ ಬೆಸ್ಟ್ ಫಿಸಿಕ್ ಸ್ಪರ್ಧೆ: ಪ್ರಜ್ವಲ್‌ಗೆ ತೃತೀಯ ಸ್ಥಾನ

ಪುತ್ತೂರು: ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಈಚೆಗೆ ನಡೆದ ಮಂಗಳೂರು ವಿವಿ ಮಟ್ಟದ ಅಂತರ ಕಾಲೇಜು ಬೆಸ್ಟ್ ಫಿಸಿಕ್ ಸ್ಪರ್ಧೆಯಲ್ಲಿ, ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಪ್ರಜ್ವಲ್ ಎಂ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ಈ ವಿದ್ಯಾರ್ಥಿ ಸಾಧನೆಗೆ ಪ್ರಾಂಶುಪಾಲ ರೆ.ಡಾ.ಆ್ಯಂಟನಿ ಪ್ರಕಾಶ್ ಮೊಂತೆರೊ, ಕಾಲೇಜಿನ ಆಡಳಿತ ಮಂಡಳಿ ಹಾಗೂ ಬೋಧಕ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.