Gallery: ಮಂಗಳೂರಿನಲ್ಲಿ ಭೂಸೇನೆಯ ಹೆಮ್ಮೆಯ 'T-55 ಯುದ್ಧ ಟ್ಯಾಂಕ್' ಲೋಕಾರ್ಪಣೆ
Mangaluru: Kadri War Memorial T-55 Battle Tank Unveiled: ಮಂಗಳೂರು ಕದ್ರಿಹಿಲ್ಸ್‌ನ ಯುದ್ಧ ಸ್ಮಾರಕದಲ್ಲಿ ಸ್ಥಾಪಿಸಲಾಗಿರುವ ಭಾರತೀಯ ಭೂಸೇನೆಯ ಹೆಮ್ಮೆಯ 'T-55 ಯುದ್ಧ ಟ್ಯಾಂಕ್' ಲೋಕಾರ್ಪಣೆಗೊಂಡಿದೆ.
3. ಮಾಜಿ ಯೋಧರೂ ಆಗಿರುವ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ, ಕರಾವಳಿ ಜನತೆಗೆ 1971ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಶತ್ರುಪಡೆಗೆ ಸಿಂಹಸ್ವಪ್ನವಾಗಿದ್ದ ಈ ಅಪರೂಪದ ಯುದ್ಧ ಟ್ಯಾಂಕ್ ನೋಡುವ ಸೌಭಾಗ್ಯ ದೊರೆತಿದೆ.
Day2Day News Bureau
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.