ಮಂಗಳೂರು: ಪ್ರತಿಷ್ಠಿತ ಕಾಲೇಜಿನಲ್ಲಿ ರ‍್ಯಾಗಿಂಗ್.. 6 ವಿದ್ಯಾರ್ಥಿಗಳ ಮೇಲೆ ಪ್ರಕರಣ

Mangaluru: ಇಲ್ಲಿನ ಪ್ರತಿಷ್ಠಿತ ಶ್ರೀನಿವಾಸ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ರ‍್ಯಾಗಿಂಗ್ ಪ್ರಕರಣ ವರದಿಯಾಗಿದೆ.

Aug 5, 2026 - 13:17
ಮಂಗಳೂರು: ಪ್ರತಿಷ್ಠಿತ ಕಾಲೇಜಿನಲ್ಲಿ ರ‍್ಯಾಗಿಂಗ್.. 6 ವಿದ್ಯಾರ್ಥಿಗಳ ಮೇಲೆ ಪ್ರಕರಣ

ಮಂಗಳೂರು: ಇಲ್ಲಿನ ಪ್ರತಿಷ್ಠಿತ ಶ್ರೀನಿವಾಸ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ರ‍್ಯಾಗಿಂಗ್ ಪ್ರಕರಣ ವರದಿಯಾಗಿದೆ. ಗುಜ್ಜರಕೆರೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 

ಕಪ್ಪು ಬಣ್ಣದ ಶೂ ಧರಿಸಿದ್ದ ವಿಚಾರಕ್ಕೆ ಸಂಬಂಧಿದಂತೆ, ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಆದರ್ಶ್ ಹಾಗೂ ಜಾಸಿನ್ ಮೇಲೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪವು ಕೇಳಿ ಬಂದಿದೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಹೆಚ್ಚಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು 6 ಹಿರಿಯ ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.