ಭರ್ಜರಿ ನೇಮಕಾತಿ: ಮೊಬೈಲ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಯಲ್ಲಿ ಮಹಿಳೆಯರಿಗೆ 5,000 ಉದ್ಯೋಗಾವಕಾಶ

Job Opportunity: ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಪ್ರತಿಷ್ಠಿತ ಮೊಬೈಲ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಯಲ್ಲಿ ಮಹಿಳೆಯರಿಗೆ ಸುಮಾರು 5,000 ಉದ್ಯೋಗಾವಕಾಶಗಳು ಲಭ್ಯವಿವೆ.

Aug 29, 2026 - 13:04
ಭರ್ಜರಿ ನೇಮಕಾತಿ: ಮೊಬೈಲ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಯಲ್ಲಿ ಮಹಿಳೆಯರಿಗೆ 5,000 ಉದ್ಯೋಗಾವಕಾಶ

ಬೆಂಗಳೂರು: ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಪ್ರತಿಷ್ಠಿತ ಮೊಬೈಲ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಯಲ್ಲಿ ಮಹಿಳೆಯರಿಗೆ ಸುಮಾರು 5,000 ಉದ್ಯೋಗಾವಕಾಶಗಳು ಲಭ್ಯವಿವೆ.

ಕೈಗಾರಿಕಾ ಕ್ಷೇತ್ರದಲ್ಲಿ ಕೆಲಸ ಮಾಡಲು ಬಯಸುವ ಮಹಿಳಾ ಅಭ್ಯರ್ಥಿಗಳಿಗೆ, ಇದೊಂದು ಸುವರ್ಣಾವಕಾಶವಾಗಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆಯಾದವರಿಗೆ ತಿಂಗಳಿಗೆ ರೂ.20,000ಕ್ಕೂ ಅಧಿಕ ವೇತನ ದೊರೆಯಲಿದೆ. ಇದರೊಂದಿಗೆ ಸಂಸ್ಥೆಯ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆ, ಉಚಿತ ಆಹಾರ, ಮೆಡಿಕಲ್ ಸೌಲಭ್ಯ, ಪಿಎಫ್ ಮತ್ತು ಇಎಸ್‌ಐ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಉದ್ಯೋಗದ ಕುರಿತು ಹೆಚ್ಚಿನ ಮಾಹಿತಿಗೆ 9972968162 ಅಥವಾ 80 506 23220 ಸಂಖ್ಯೆಗೆ ಸಂಪರ್ಕಿಸಬಹುದು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.