ಮೈಸೂರು ದಸರಾ: (ಜಂಬೂ ಸವಾರಿ) ಲೈವ್ ವೀಕ್ಷಿಸಿ.. Video
Mysuru Dasara: ವಿಶ್ವವಿಖ್ಯಾತ 'ದಸರಾ' ಮೆರವಣಿಗೆ ಶುರುವಾಗಿದೆ.
ಮೈಸೂರು: ವಿಶ್ವವಿಖ್ಯಾತ 'ದಸರಾ' ಮೆರವಣಿಗೆ ಶುರುವಾಗಿದೆ. ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಾಲನೆ ನೀಡಿದ್ದಾರೆ.
ಈಗಾಗಲೇ, ನಿಶಾನೆ ಆನೆ, ಸಾಲಾನೆಗಳು, ಸ್ತಬ್ದ ಚಿತ್ರಗಳು, ಹಾಗೂ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಸಾಗುತ್ತಿವೆ. ವಿಶೇಷವಾಗಿ ಕನ್ನಡ ಚಲನಚಿತ್ರದ ನಟ - ನಟಿಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ.
ಈ ಬಾರಿ 'ಪ್ರಶಾಂತ' ಆನೆ ತಾಯಿ ಚಾಮುಂಡೇಶ್ವರಿಯ 750 ಕೆಜಿ ಚಿನ್ನದ ಅಂಬಾರಿನ್ನು ಹೊರುತ್ತಿದ್ದಾನೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.