Kanaka Jayanti: ನ.27 ರಂದು ಕನಕ ಜಯಂತಿ ಆಚರಣೆ

Kanaka Jayanti: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನ.27 ರಂದು 'ಕನಕ ಜಯಂತಿ' ನಡೆಯಲಿದೆ.

Nov 25, 2026 - 20:46
Nov 25, 2026 - 20:47
Kanaka Jayanti: ನ.27 ರಂದು ಕನಕ ಜಯಂತಿ ಆಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನ.27 ರಂದು 'ಕನಕ ಜಯಂತಿ' ನಡೆಯಲಿದೆ.

ನಗರದ ಉರ್ವಾಸ್ಟೋರ್‌ನ ತುಳು ಭವನದಲ್ಲಿ ಬೆಳಗ್ಗೆ 10.30ಕ್ಕೆ ಜರುಗುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.

ಶಿವಮೊಗ್ಗದ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ಡಾ.ಮಂಜುನಾಥ ಎಂ.ಎಂ ಅವರು ಕನಕ ಜಯಂತಿ ಸಂದೇಶ ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.