ವಿವಾಹೇತರ ಸಂಬಂಧಗಳ ಬಗ್ಗೆ ತಪ್ಪೊಪ್ಪಿಕೊಂಡ ಜೆನ್ಸನ್ ಹುವಾಂಗ್

Jensen Huang: ಎನ್‌ವಿಡಿಯಾ ಸಿಇಒ ಜೆನ್ಸನ್ ಹುವಾಂಗ್ ಆಡಳಿತ ಮಂಡಳಿಯ ಮುಂದೆ ಮತ್ತಷ್ಟು ವಿವಾಹೇತರ ಸಂಬಂಧಗಳ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

Nov 24, 2026 - 16:48
Nov 24, 2026 - 16:49
ವಿವಾಹೇತರ ಸಂಬಂಧಗಳ ಬಗ್ಗೆ ತಪ್ಪೊಪ್ಪಿಕೊಂಡ ಜೆನ್ಸನ್ ಹುವಾಂಗ್

ಅಮೆರಿಕ: ಎನ್‌ವಿಡಿಯಾ (Nvidia) ಸಿಇಒ ಜೆನ್ಸನ್ ಹುವಾಂಗ್ (Jensen Huang) ಅವರು ಮತ್ತೆ ಅಧಿಕಾರ ವಹಿಸಿಕೊಳ್ಳುವ ಮುನ್ನ, ಆಡಳಿತ ಮಂಡಳಿಯ ಮುಂದೆ ಮತ್ತಷ್ಟು ವಿವಾಹೇತರ ಸಂಬಂಧಗಳ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ತಮ್ಮ ನಡವಳಿಕೆಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ ಅವರು, ಉದ್ಯೋಗಿಗಳ ಕ್ಷಮೆಯಾಚಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಕೂಡ ಅವರ ಮರುನೇಮಕಕ್ಕೆ ಬೆಂಬಲ ನೀಡಿದ್ದಾರೆ.

ಇದೇ ವೇಳೆ, ಚೀನಾಕ್ಕೆ ಎನ್‌ವಿಡಿಯಾ ಚಿಪ್‌ಗಳ ಅಕ್ರಮ ರವಾನೆ ಅನುಮಾನದ ಹಿನ್ನೆಲೆಯಲ್ಲಿ ಮೆಗಾಸ್ಪೀಡ್ ಸೇರಿದಂತೆ ಹಲವು ಕಂಪನಿಗಳನ್ನು ಅಮೆರಿಕ ಕಪ್ಪುಪಟ್ಟಿಗೆ ಸೇರಿಸಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.