ನಿವೃತ್ತ ಯೋಧ ಸುಂದರ ಪೂಜಾರಿಗೆ ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯಿಂದ ಸ್ವಾಗತ
Puttur: ಭಾರತದ ಗಡಿ ಭದ್ರತಾ ಪಡೆಯಲ್ಲಿ (ಬಿಎಸ್ಎಫ್) ಸುದೀರ್ಘ 34 ವರ್ಷಗಳ ಕಾಲ ಸೇವೆ ಸಲ್ಲಿಸಿ, ನಿವೃತ್ತಿಯಾದ ಯೋಧ ಸುಂದರ ಪೂಜಾರಿ ಪಳಂಬೆ ಅವರನ್ನು ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ವತಿಯಿಂದ ಸ್ವಾಗತಿಸಲಾಯಿತು.
ಪುತ್ತೂರು (ಬಡಗನ್ನೂರು): ಭಾರತದ ಗಡಿ ಭದ್ರತಾ ಪಡೆಯಲ್ಲಿ (ಬಿಎಸ್ಎಫ್) ಸುದೀರ್ಘ 34 ವರ್ಷಗಳ ಕಾಲ ಸೇವೆ ಸಲ್ಲಿಸಿ, ನಿವೃತ್ತಿಯಾದ ಯೋಧ ಸುಂದರ ಪೂಜಾರಿ ಪಳಂಬೆ ಅವರನ್ನು ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ವತಿಯಿಂದ ಸ್ವಾಗತಿಸಲಾಯಿತು.
ಸಂಸ್ಥೆಯ ಸಂಚಾಲಕ ವಿಘ್ನೇಶ್ ಹಿರಣ್ಯ, ಸುಂದರ ಪೂಜಾರಿ ಅವರಿಗೆ ಶಾಲು ಹೊದಿಸಿ, ಹಾರ ಹಾಕಿ ಅಭಿನಂದಿಸಿದರು.
ಈ ವೇಳೆ ಶಿಕ್ಷಕ ವಿಶ್ವನಾಥ ಗೌಡ ಬೊಳ್ಳಾಡಿ, ಪ್ರೀತಿ ಕುಮಾರಿ ಎಂ.ಪಿ, ಜಯಾಶ್ರೀ ಹೆಚ್, ಭವಿತಾ ಪಿ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರಾಜಗೋಪಾಲ್ ಎನ್ ಹಾಗೂ ನಿವೃತ್ತ ದೖೆಹಿಕ ಶಿಕ್ಷಣ ಶಿಕ್ಷಕ ಮೋನಪ್ಪ ಎಂ ಇದ್ದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.