Premada Oorali: 'ಪ್ರೇಮದ ಊರಲಿ' 24 ದಿನದ ಕಲೆಕ್ಷನ್ ಎಷ್ಟಾಗಿದೆ.. ರೂ.100 ಕೋಟಿಯತ್ತ?
Premada Oorali: 'ಪ್ರೇಮದ ಊರಲಿ' ಚಿತ್ರ ಬಾಕ್ಸ್ ಆಫೀಸ್ನಲ್ಲಿ ಭರ್ಜರಿಯಾಗಿ ಯಶಸ್ಸು ಕಾಣುತ್ತಿದೆ. ರೂ.100 ಕೋಟಿ ಕ್ಲಬ್ ಸೇರುವ ಸನಿಹದಲ್ಲಿದೆ.
Premada Oorali: ಕನ್ನಡದ 'ಪ್ರೇಮದ ಊರಲಿ' ಚಿತ್ರ ಬಾಕ್ಸ್ ಆಫೀಸ್ನಲ್ಲಿ ಭರ್ಜರಿಯಾಗಿ ಯಶಸ್ಸು ಕಾಣುತ್ತಿದೆ. ರೂ.100 ಕೋಟಿ ಕ್ಲಬ್ ಸೇರುವ ಸನಿಹದಲ್ಲಿದೆ.
ಸ್ಯಾಕ್ನಿಲ್ಕ್ ಪ್ರಕಾರ, 24ನೇ ದಿನವಾದ ಭಾನುವಾರದಂದು ರೂ.5 ಕೋಟಿ ನೆಟ್ ಗಳಿಕೆ ಕಂಡಿದ್ದು, 943 ಶೋಗಳು ಪ್ರದರ್ಶನಗೊಂಡಿವೆ. ಈ ಮೂಲಕ ವಿಶ್ವಾದ್ಯಂತ ರೂ.93.07 ಗ್ರಾಸ್ ಕಲೆಕ್ಷನ್ ಮಾಡಿದೆ.
ಇದು ಹಳ್ಳಿಯೊಂದರ ತಂದೆ-ಮಗನ ಕಥೆಯಾಗಿದೆ. ನಿರ್ದೇಶಕ ಮನೋಜ್ ಕುಮಾರ್ ಆಕ್ಷನ್ ಕಟ್ ಹೇಳಿದ್ದಾರೆ. ವೆನಿಲ್ಲಾ ಎಂಟರ್ಟೈನ್ಮೆಂಟ್ಸ್ & ಜಾನಕಮ್ಮ ಪ್ರೊಡಕ್ಷನ್ಸ್ ಬ್ಯಾನರ್ನಡಿ ಜಂಟಿಯಾಗಿ ನಿರ್ಮಿಸಲಾಗಿದೆ.
ಶ್ರೀ ಮಹದೇವ್, ರಂಗಾಯಣ ರಘು, ತಪಸ್ವಿನಿ ಪೂನಾಚ ಹಾಗೂ ರಾಮಿಕಾ ಶಿವು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುನಾದ್ ಗೌತಮ್ ಮ್ಯೂಸಿಕ್ ನೀಡಿದ್ದು, ರಾಜ್ಕಾಂತ್ ಎಸ್.ಕೆ ಕ್ಯಾಮೆರಾ ವರ್ಕ್ ಮಾಡಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್ನಿಂದ ಹಿಡಿದು ಇನ್ಸ್ಟಾ, ಎಕ್ಸ್, ಫೇಸ್ಬುಕ್, ಯೂಟ್ಯೂಬ್, ನ್ಯೂಸ್ ಆಪ್ವರೆಗೆ ಎಲ್ಲ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.