ಪುತ್ತೂರು: ಆ.7ಕ್ಕೆ ತಿರಂಗ ಯಾತ್ರೆ.. ಪೂರ್ವಭಾವಿ ಸಭೆ

Puttur: ಇಲ್ಲಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ಆಗಸ್ಟ್ 7 ರಂದು ನಡೆಯುವ ತಿರಂಗ ಯಾತ್ರೆ ಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆ ಜರುಗಿತು.

Jul 31, 2026 - 16:22
ಪುತ್ತೂರು: ಆ.7ಕ್ಕೆ ತಿರಂಗ ಯಾತ್ರೆ.. ಪೂರ್ವಭಾವಿ ಸಭೆ

ಪುತ್ತೂರು: ಇಲ್ಲಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ಆಗಸ್ಟ್ 7 ರಂದು ನಡೆಯುವ 'ತಿರಂಗ ಯಾತ್ರೆ' ಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆ ಜರುಗಿತು. ಕಾರ್ಯಕ್ರಮದ ರೂಪುರೇಷೆ ಹಾಗೂ ಕಾರ್ಯಕರ್ತರು ವಹಿಸಿಕೊಳ್ಳಬೇಕಾದ ಜವಾಬ್ದಾರಿಗಳ ಬಗ್ಗೆ ಚರ್ಚಿಸಲಾಯಿತು. 

ಈ ಸಭೆಯಲ್ಲಿ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಮಾಜಿ ಶಾಸಕ ಸಂಜೀವ ಮಠಂದೂರು, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಹಾಗೂ ಜಿಲ್ಲಾ ಉಪಾಧ್ಯಕ್ಷ ಸುನಿಲ್ ಆಳ್ವ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.