Puttur: ಅಂಬಿಕಾ ವಿದ್ಯಾಲಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Puttur: ದಸರಾ ಕ್ರೀಡಾಕೂಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ, ನಗರದ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ 10 ತರಗತಿ ವಿದ್ಯಾರ್ಥಿನಿ ದೃಶಾನ ಎಸ್ ಸರಳಿಕಾನ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

Oct 6, 2026 - 11:29
Oct 6, 2026 - 12:39
Puttur: ಅಂಬಿಕಾ ವಿದ್ಯಾಲಯ ವಿದ್ಯಾರ್ಥಿನಿ  ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಚಿಕ್ಕಮಗಳೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ, ನಗರದ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ 10 ತರಗತಿ ವಿದ್ಯಾರ್ಥಿನಿ ದೃಶಾನ ಎಸ್ ಸರಳಿಕಾನ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇದರೊಂದಿಗೆ ರಾಜ್ಯ ಮಟ್ಟಕ್ಕೂ ಆಯ್ಕೆಯಾಗಿದ್ದಾರೆ. 

ಈ ವಿದ್ಯಾರ್ಥಿನಿ ಬೆಟ್ಟಂಪಾಡಿ ನಿವಾಸಿ ಸುರೇಶ್ ಗೌಡ ಸರಳಿಕಾನ ಮತ್ತು ವಿದ್ಯಾಶ್ರೀ ಸರಳಿಕಾನ ದಂಪತಿಯ ಪುತ್ರಿಯಾಗಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.