ಪುತ್ತೂರು: ಕಾಂಗ್ರೆಸ್‌ನಿಂದ ಪ್ರತಿಭಟನೆ

Puttur: ಗಾಂಧಿಕಟ್ಟೆ ಬಳಿ ಇಂದು ನೀಟ್ ಅಕ್ರಮ ಹಾಗೂ ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಂಧನ ವಿರೋಧಿಸಿ, ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು.

Jul 24, 2026 - 13:42
ಪುತ್ತೂರು: ಕಾಂಗ್ರೆಸ್‌ನಿಂದ ಪ್ರತಿಭಟನೆ

ಪುತ್ತೂರು: ಗಾಂಧಿಕಟ್ಟೆ ಬಳಿ ಇಂದು (ಶುಕ್ರವಾರ) ನೀಟ್ ಅಕ್ರಮ ಹಾಗೂ ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಂಧನ ವಿರೋಧಿಸಿ, ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು. 

ಪುತ್ತೂರು, ಉಪ್ಪಿನಂಗಡಿ, ವಿಟ್ಲದ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ಈ ಮುಷ್ಕರದಲ್ಲಿ ಭಾಗವಹಿಸಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಸಾಂಕೇತಿಕವಾಗಿ ರಸ್ತೆ ತಡೆ ನಡೆಸಿದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.