Puttur News: ಭಾರೀ ಮಳೆ.. ರಸ್ತೆಗೆ ಬಿದ್ದ ಮರ - ವಿದ್ಯುತ್ ಕಂಬ, ಸಂಚಾರ ಸ್ಥಗಿತ

Puttur: ಮಾಣಿ-ಮೈಸೂರು ಹೆದ್ದಾರಿ ಕಾವು ಸಮೀಪ ಬೃಹತ್ ಮರ ಮತ್ತು ವಿದ್ಯುತ್ ಕಂಬ ರಸ್ತೆಗೆ ಉರುಳಿದ್ದು, ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.

Oct 9, 2026 - 18:09
Oct 9, 2026 - 18:13
Puttur News: ಭಾರೀ ಮಳೆ.. ರಸ್ತೆಗೆ ಬಿದ್ದ ಮರ - ವಿದ್ಯುತ್ ಕಂಬ, ಸಂಚಾರ ಸ್ಥಗಿತ

ಪುತ್ತೂರು: ತಾಲೂಕಿನಲ್ಲಿ ಭಾರೀ ಗಾಳಿ ಮಳೆಯಾಗುತ್ತಿದೆ. ಮಾಣಿ-ಮೈಸೂರು ಹೆದ್ದಾರಿಯ (Mani-Mysuru Highway) ಕಾವು ಸಮೀಪ ಬೃಹತ್ ಮರ ಮತ್ತು ವಿದ್ಯುತ್ ಕಂಬ ರಸ್ತೆಗೆ ಉರುಳಿದ್ದು, ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.

ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ಹೋಗುವ ವಾಹನ ಸವಾರರು ಪರದಾಡಿದ್ದಾರೆ. 

ರಸ್ತೆ ಮೇಲೆ ಬಿದ್ದಿರುವ ಮರ & ವಿದ್ಯುತ್ ಕಂಬ ತೆರವಿಗೆ ಮೆಸ್ಕಾಂ ಸಿಬ್ಬಂದಿ ಮುಂದಾಗಿದ್ದಾರೆ ಎಂಬ ವಿವರಗಳು ಲಭಿಸಿವೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.