Puttur: ವಿದ್ಯುತ್‌ ಸ್ಪರ್ಶಿಸಿ ಲೈನ್‌ಮ್ಯಾನ್‌ ಸಾವು

Puttur: ವಿದ್ಯುತ್‌ ಸ್ಪರ್ಶಿಸಿ, ಲೈನ್‌ಮ್ಯಾನ್‌ ಒಬ್ಬರು ಸಾವನ್ನಪ್ಪಿದ್ದಾರೆ.

Oct 3, 2026 - 21:11
Puttur: ವಿದ್ಯುತ್‌ ಸ್ಪರ್ಶಿಸಿ ಲೈನ್‌ಮ್ಯಾನ್‌ ಸಾವು

ಪುತ್ತೂರು: ವಿದ್ಯುತ್‌ ಸ್ಪರ್ಶಿಸಿ, ಲೈನ್‌ಮ್ಯಾನ್‌ ಒಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಕೆದಿಲ ಪಾಟ್ರಿಕೋಡಿ, ಮಿತ್ತೂರು ಗಡಿಯಾರ ಲೈನ್‌ಮ್ಯಾನ್‌ ಕೆಮ್ಮಾಯಿ ನಿವಾಸಿ ರವಿ ಗೌಡ ಎಂದು ಗುರುತಿಸಲಾಗಿದೆ. 

ಕರ್ತವ್ಯದಲ್ಲಿದ್ದ ವೇಳೆ ವಿದ್ಯುತ್‌ ಶಾಕ್‌ ಹೊಡೆದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. 

ಊರಿನಲ್ಲಿ ವಿದ್ಯುತ್‌ ಸಮಸ್ಯೆ ಉಂಟಾದ ಬಗ್ಗೆ ಯಾವುದೇ ದೂರುಗಳು ಬಂದರೂ, ಅವರು ತಕ್ಷಣಕ್ಕೆ ಸ್ಥಳಕ್ಕೆ ತೆರಳಿ ಬಗೆಹರಿಸುತ್ತಿದ್ದರು. ಹೀಗಾಗಿ, ಗ್ರಾಮಸ್ಥರ ಅಚ್ಚುಮೆಚ್ಚಿನ ಲೈನ್‌ಮ್ಯಾನ್‌ ಆಗಿದ್ದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.