ಪುತ್ತೂರು: ಮಹಾಲಿಂಗೇಶ್ವರ ದೇಗುಲದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Puttur: ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಕಚೇರಿ ಮುಂಭಾಗ, 80ನೇ 'ಸ್ವಾತಂತ್ರ್ಯ ದಿನ'ವನ್ನು ಅತ್ಯಂತ ಶ್ರದ್ಧೆ ಮತ್ತು ವಿಜೃಂಭಣೆಯಿಂದ ಆಚರಿಸಲಾಯಿತು.

Aug 15, 2026 - 13:33
ಪುತ್ತೂರು: ಮಹಾಲಿಂಗೇಶ್ವರ ದೇಗುಲದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಪುತ್ತೂರು: ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಕಚೇರಿ ಮುಂಭಾಗ, 80ನೇ 'ಸ್ವಾತಂತ್ರ್ಯ ದಿನ'ವನ್ನು ಅತ್ಯಂತ ಶ್ರದ್ಧೆ ಮತ್ತು ವಿಜೃಂಭಣೆಯಿಂದ ಆಚರಿಸಲಾಯಿತು.

ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರು ಧ್ವಜಾರೋಹಣ ನೆರವೇರಿಸಿ, ಶುಭ ಹಾರೈಸಿದರು.

ಈ ವೇಳೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳು, ಸದಸ್ಯರು, ಪ್ರಮುಖ ಗಣ್ಯರು ಹಾಗೂ ಭಕ್ತಾದಿಗಳು ಹಾಜರಿದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.