ಪುತ್ತೂರು: ಪುತ್ತಿಲ ಪರಿವಾರದಿಂದ ವೈದ್ಯಕೀಯ ಚಿಕಿತ್ಸೆಗೆ ನೆರವು
Puttur: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯುತ್ ಗುತ್ತಿಗೆದಾರರೊಬ್ಬರಿಗೆ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೆರವು ನೀಡಿದೆ.
ಪುತ್ತೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯುತ್ ಗುತ್ತಿಗೆದಾರರೊಬ್ಬರಿಗೆ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೆರವು ನೀಡಿದೆ.
ಮಾಡ್ನೂರು ಗ್ರಾಮದ ಅಶ್ವತ್ತಡಿಯ ಈಶ್ವರ ಆಚಾರ್ಯರ ಆಸ್ಪತ್ರೆ ಖರ್ಚು-ವೆಚ್ಚಗಳನ್ನು ಭರಿಸಲು, ಸಹಾಯಹಸ್ತದ ಮೂಲಕ ಸಂಗ್ರಹಿಸಿದ್ದ ರೂ.20,000 ಚೆಕ್‌ನ್ನು ಅವರ ಪತ್ನಿ ಹರಿಣಾಕ್ಷಿಗೆ ಟ್ರಸ್ಟ್‌ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಹಸ್ತಾಂತರಿಸಿದ್ದಾರೆ.
ಈ ವೇಳೆ ಪರಿವಾರದ ಸದಸ್ಯರು ಇದ್ದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.